ಮುಂಬೈಗೆ ಹ್ಯಾಟ್ರಿಕ್ ಸೋಲಿನ ರುಚಿ ತೋರಿಸಿದ ಕಮ್ಮಿನ್ಸ್ ; ಕೆಕೆಆರ್ ತಂಡಕ್ಕೆ 5 ವಿಕೆಟ್ ಜಯ

ಪುಣೆ: ಬ್ಯಾಟಿಂಗ್ ಹಾಗೂ ಬೌಲಿಂಗ್ ಎರಡೂ ವಿಭಾಗದಲ್ಲೂ ಸವಾರಿ ನಡೆಸಿದ 2 ಬಾರಿಯ ಚಾಂಪಿಯನ್ ಕೋಲ್ಕತ ನೈಟ್‌ರೈಡರ್ಸ್‌ ತಂಡ ಐಪಿಎಲ್-15ರಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು 5 ವಿಕೆಟ್‌ಗಳಿಂದ ಮಣಿಸಿ ಅಂಕಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿತು. ಟೂರ್ನಿಯಲ್ಲಿ ಗೆಲುವಿಗಾಗಿ ಪರದಾಟ ಮುಂದುವರಿಸಿರುವ 5 ಬಾರಿಯ ಚಾಂಪಿಯನ್ ಮುಂಬೈ ತಂಡ ಹ್ಯಾಟ್ರಿಕ್ ಸೋಲಿನ ರುಚಿ ಕಂಡಿತು. ಪ್ರಸಕ್ತ ಲೀಗ್‌ನಲ್ಲಿ ಮೊದಲ ಪಂದ್ಯವಾಡಿದ ಪ್ಯಾಟ್ ಕಮ್ಮಿನ್ಸ್ (56*ರನ್, 14 ಎಸೆತ, 4 ಬೌಂಡರಿ, 6 ಸಿಕ್ಸರ್) ಅಬ್ಬರದ ಬ್ಯಾಟಿಂಗ್ ಮೂಲಕ ಕೆಕೆಆರ್ ತಂಡವನ್ನು ಸುಲಭವಾಗಿ … Continue reading ಮುಂಬೈಗೆ ಹ್ಯಾಟ್ರಿಕ್ ಸೋಲಿನ ರುಚಿ ತೋರಿಸಿದ ಕಮ್ಮಿನ್ಸ್ ; ಕೆಕೆಆರ್ ತಂಡಕ್ಕೆ 5 ವಿಕೆಟ್ ಜಯ