More

    IPS ಡಿ ರೂಪಾ ಕೈಯಲ್ಲಿ ಖಡ್ಗ ಹಿಡಿದಿದ್ದಾಕೆ..? ರೇಷ್ಮೆ ಸೀರೆಯಲ್ಲಿ ರಾಣಿಯಂತೆ ಮಿಂಚಿದ ಅಧಿಕಾರಿ..!

    ಬೆಂಗಳೂರು ಅಕ್ಟೋಬರ್ 24: ಖಡಕ್ ಪೊಲೀಸ್ ಅಧಿಕಾರಿಯೆಂದೇ ಹೆಸರುವಾಸಿಯಾಗಿರುವ ಐಪಿಎಸ್ ಅಧಿಕಾರಿ ಡಿ. ರೂಪಾ ಅವರ ಡಿಫರೆಂಟ್ ಪೋಟೋ ಇದೀಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

    IPS ಡಿ ರೂಪಾ ಕೈಯಲ್ಲಿ ಖಡ್ಗ ಹಿಡಿದಿದ್ದಾಕೆ..? ರೇಷ್ಮೆ ಸೀರೆಯಲ್ಲಿ ರಾಣಿಯಂತೆ ಮಿಂಚಿದ ಅಧಿಕಾರಿ..!

    ‘ಈ ಫೋಟೋ ಕೇವಲ ಫ್ಯಾಷನ್ ಮಾತ್ರ ಅಲ್ಲ, ಬದಲಾಗಿ ಮಹಿಳಾ ಶಕ್ತಿ ಹಾಗೂ ಸಬಲೀಕರಣದ ಪ್ರತೀಕ’ ಎಂದು ಫೋಟೋಗೆ ಶೀರ್ಷಿಕೆ ನೀಡಿದ್ದಾರೆ.
    ಹಾಗಿದ್ರೆ ಡಿ. ರೂಪಾ ಈ ರೀತಿ ಫೊಟೋಶೂಟ್​ ಮಾಡಿಸಿ ಯಾರಿಗಾದ್ರೂ ಟಾಂಗ್​ ಕೊಟ್ರಾ ಅನ್ನೋ ಪ್ರಶ್ನೆ ಮೂಡಿದೆ.

    IPS ಡಿ ರೂಪಾ ಕೈಯಲ್ಲಿ ಖಡ್ಗ ಹಿಡಿದಿದ್ದಾಕೆ..? ರೇಷ್ಮೆ ಸೀರೆಯಲ್ಲಿ ರಾಣಿಯಂತೆ ಮಿಂಚಿದ ಅಧಿಕಾರಿ..!


    ಕೆಂಪು ಬಣ್ಣದ ರೇಷ್ಮೆ ಸೀರೆ, ಮೈ ತುಂಬಾ ಆಭರಣ ತೊಟ್ಟು, ಕೈಯಲ್ಲಿ ಖಡ್ಗ ಹಿಡಿದು ವೀರ ಮಹಿಳೆಯಂತೆ ಮಿಂಚಿದ್ದಾರೆ.

    IPS ಡಿ ರೂಪಾ ಕೈಯಲ್ಲಿ ಖಡ್ಗ ಹಿಡಿದಿದ್ದಾಕೆ..? ರೇಷ್ಮೆ ಸೀರೆಯಲ್ಲಿ ರಾಣಿಯಂತೆ ಮಿಂಚಿದ ಅಧಿಕಾರಿ..!


    ‘ಹೆಣ್ಣು ನಾಲ್ಕು ಗೋಡೆಯೊಳಗೆ ಬಂಧಿಯಲ್ಲ, ಆಕೆಯೊಳಗೊಂದು ಶಕ್ತಿ ಇದೆ. ಸಮಾಜದಲ್ಲಿ ಸವಾಲುಗಳನ್ನು ಎದುರಿಸಿ ನಿಲ್ಲುವುದರ ಜೊತೆಗೆ ಯಾವುದೇ ಕ್ಷೇತ್ರದಲ್ಲೂ ತನ್ನನ್ನು ತಾನು ತೊಡಗಿಸಿಕೊಂಡು ಸಮಾಜಕ್ಕೆ ಮಾದರಿಯಾಗುತ್ತಾಳೆ ಎಂಬುದಕ್ಕೆ ಡಿ ರೂಪಾ ಉತ್ತಮ ನಿದರ್ಶನ’ ಎಂದು ಬರೆದುಕೊಂಡಿದ್ದಾರೆ.


    ರೂಪಾ ಅವರು ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತ ತರಬೇತಿಯನ್ನೂ ಪಡೆದಿದ್ದು, UPSC ಪರೀಕ್ಷೆಯಲ್ಲಿ ಅಖಿಲ ಭಾರತ 43 ನೇ ರ್‍ಯಾಂಕ್​​​​ ಗಳಿಸಿದರು.

    IPS ಡಿ ರೂಪಾ ಕೈಯಲ್ಲಿ ಖಡ್ಗ ಹಿಡಿದಿದ್ದಾಕೆ..? ರೇಷ್ಮೆ ಸೀರೆಯಲ್ಲಿ ರಾಣಿಯಂತೆ ಮಿಂಚಿದ ಅಧಿಕಾರಿ..!

    ನಂತರ ಹೈದರಾಬಾದ್ ನ ಸರ್ದಾರ್ ವಲ್ಲಭಭಾಯಿ ಪಟೇಲ್ ರಾಷ್ಟ್ರೀಯ ಪೊಲೀಸ್ ಅಕಾಡೆಮಿಯಲ್ಲಿ ತರಬೇತಿ ಪಡೆದು 5ನೇ ರ್‍ಯಾಂಕ್ ಪಡೆದುಕೊಂಡಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts