ರವಿ ಚನ್ನಣ್ಣವರ್​ ವಿರುದ್ಧ ಭ್ರಷ್ಟಾಚಾರ ಆರೋಪ; ತಾಯಿ-ತಂದೆ ಹೇಳಿದ್ದೇನು?

ಬೆಂಗಳೂರು: ಕಳೆದ ಕೆಲವು ದಿನಗಳಿಂದ ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣವರ್ ವಿರುದ್ಧ ಕೇಳಿಬಂದಿರುವ ಭ್ರಷ್ಟಾಚಾರ ಆರೋಪ ಪ್ರಕರಣ ಭಾರಿ ಸದ್ದು ಮಾಡುತ್ತಿದ್ದು, ಇದೀಗ ಅವರ ತಾಯಿ-ತಂದೆ ಕೂಡ ಸುದ್ದಿಗೋಷ್ಠಿ ಕರೆದು ಮಾತನಾಡಿದ್ದಾರೆ. ಐಪಿಎಸ್ ಅಧಿಕಾರಿ ರವಿ ಡಿ. ಚನ್ನಣ್ಣವರ್ ಅಕ್ರಮವಾಗಿ ಆದಾಯಕ್ಕೂ ಮೀರಿ ಆಸ್ತಿ ಹೊಂದಿದ್ದಾರೆ ಎಂಬುದಾಗಿ ಕೆಲವರು ಆರೋಪಿಸಿದ್ದು, ಆ ಬಗ್ಗೆ ಪರ-ವಿರೋಧ ಪ್ರತಿಕ್ರಿಯೆಗಳು ಕೂಡ ಕೇಳಿ ಬರುತ್ತಿವೆ. ಈ ಮಧ್ಯೆ ಆರೋಪದ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಿರುವ ರವಿ ಚನ್ನಣ್ಣವರ್ ಮಾನನಷ್ಟ ಮೊಕದ್ದಮೆಯನ್ನು ಕೂಡ … Continue reading ರವಿ ಚನ್ನಣ್ಣವರ್​ ವಿರುದ್ಧ ಭ್ರಷ್ಟಾಚಾರ ಆರೋಪ; ತಾಯಿ-ತಂದೆ ಹೇಳಿದ್ದೇನು?