ರೋಹಿಣಿ ಸಿಂಧೂರಿ ಪುರುಷ ಅಧಿಕಾರಿಗಳಿಗೆ ಈ ರೀತಿಯ ಫೋಟೋ ಕಳುಹಿಸುತ್ತಾರೆ ಅಂದ್ರೆ ಏನರ್ಥ? ರೂಪ ಮೌದ್ಗಿಲ್ ಪ್ರಶ್ನೆ

ಬೆಂಗಳೂರು: ಜೆಡಿಎಸ್​ ಶಾಸಕ ಸಾರಾ ಮಹೇಶ್​ ಜೊತೆ ಐಎಎಸ್​ ಅಧಿಕಾರಿ ರೋಹಿಣಿ ಸಿಂಧೂರಿ ಅವರು ಸಂಧಾನ ಮಾಡಿಕೊಂಡಿದ್ದಾರೆ ಎಂಬ ಸುದ್ದಿ ಹರಿದಾಡುತ್ತಿರುವ ಬೆನ್ನಲ್ಲೇ ರೋಹಿಣಿ ಸಿಂಧೂರಿ ವಿರುದ್ಧ ಐಪಿಎಸ್​ ಅಧಿಕಾರಿ ರೂಪಾ ಮೌದ್ಗಿಲ್​ ಅವರು ಫೇಸ್​ಬುಕ್​ ಮೂಲಕ ಸಮರ ಸಾರಿದ್ದು, ಪ್ರಶ್ನೆಗಳ ಸುರಿಮಳೆಗೈದಿದ್ದರು. ಬಳಿಕ ರೋಹಿಣಿ ಸಿಂಧೂರಿ ಅವರ ಕೆಲ ಫೋಟೋಗಳನ್ನು ಫೇಸ್​ಬುಕ್​ನಲ್ಲಿ ಅಪ್ಲೋಡ್ ಮಾಡಿದ್ದರು. ಇದೀಗ ಈ ವಿಚಾರವಾಗಿ ಐಪಿಎಸ್ ಅಧಿಕಾರಿ ಡಿ. ರೂಪ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದು, ಐಎಎಸ್ ಅಧಿಕಾರಿಯಾಗಿ ಉನ್ನತ ಹುದ್ದೆಯಲ್ಲಿರುವ ರೋಹಿಣಿ … Continue reading ರೋಹಿಣಿ ಸಿಂಧೂರಿ ಪುರುಷ ಅಧಿಕಾರಿಗಳಿಗೆ ಈ ರೀತಿಯ ಫೋಟೋ ಕಳುಹಿಸುತ್ತಾರೆ ಅಂದ್ರೆ ಏನರ್ಥ? ರೂಪ ಮೌದ್ಗಿಲ್ ಪ್ರಶ್ನೆ