22.5 C
Bengaluru
Sunday, January 19, 2020

ಅಮೆರಿಕದ ವಾದ ತಳ್ಳಿಹಾಕಿ ನೇರ ಯುದ್ದದ ಎಚ್ಚರಿಕೆ ನೀಡಿದ ಇರಾನ್

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ದುಬೈ: ಸೌದಿ ಅರೇಬಿಯಾದ ತೈಲ ಉತ್ಪಾದನೆ ಮತ್ತು ಸಂಸ್ಕರಣೆ ಘಟಕದ ಮೇಲಿನ ದಾಳಿಯಲ್ಲಿ ತನ್ನ ಕೈವಾಡವಿದೆ ಎಂಬ ಅಮೆರಿಕದ ವಾದ ತಳ್ಳಿಹಾಕಿರುವ ಇರಾನ್, ನೇರ ಯುದ್ದದ ಎಚ್ಚರಿಕೆ ರವಾನಿಸಿದೆ.

ಸೌದಿ ಅರೇಬಿಯಾದ ಒಟ್ಟು ಅರ್ಧದಷ್ಟು ತೈಲವನ್ನು ಉತ್ಪಾದಿಸುವ ಸೌದಿ ಅರಾಮ್ಕೋನ ತೈಲ ಘಟಕದ ಮೇಲೆ ಶನಿವಾರ ಡ್ರೋಣ್ ಮೂಲಕ ಬಾಂಬ್​ ದಾಳಿ ನಡೆದಿತ್ತು. ದಾಳಿಯ ಹೊಣೆಯನ್ನು ಇರಾನ್ ಬೆಂಬಲಿತ ಯೆಮೆನ್ ಹೌತಿ ಬಂಡುಕೋರರು ಹೊತ್ತುಕೊಂಡಿದ್ದರು. ದಾಳಿಯ ಹಿಂದೆ ಇರಾನ್ ಕೈವಾಡವಿದೆ ಎಂದು ಅಮೆರಿಕದ ಸೆಕ್ರೆಟರಿ ಆಫ್ ಸ್ಟೇಟ್​ ಮೈಕ್ ಪಾಂಪಿಯೋ ದೂರಿದ್ದರು.

ಅಮೆರಿಕದ ವಾದವನ್ನು ಅರ್ಥಹೀನ ಎಂದು ಇರಾನ್ ವಿದೇಶಾಂಗ ವಕ್ತಾರ ಅಬ್ಬಾಸ್ ಮೌಸಾವಿ ತಳ್ಳಿಹಾಕಿದ್ದಾರೆ, ಅಲ್ಲದೇ ಇರಾನ್ ರೆವಲ್ಯೂಷನರಿ ಗಾರ್ಡ್ಸ್​ನ ​ಉನ್ನತ ಕಮಾಂಡರ್​ ಒಬ್ಬರು ಅಮೆರಿಕದೊಂದಿಗೆ ನೇರ ಯುದ್ಧಕ್ಕೆ ಸಿದ್ದವಿರುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಅಮೆರಿಕದ ಸೇನಾ ನೆಲೆಗಳು ಮತ್ತು ವಿಮಾನ ವಾಹಕ ನೌಕೆಗಳು ಇರಾನ್​ನಿಂದ 2,000 ಕಿಮೀ ದೂರದಲ್ಲಿವೆ. ಅವೆಲ್ಲವೂ ಇರಾನ್​ ಕ್ಷಿಪಣಿಗಳ ವ್ಯಾಪ್ತಿಗೆ ಒಳಪಟ್ಟಿರುವುದು ಎಲ್ಲರಿಗೂ ತಿಳಿದಿರುವ ವಿಚಾರ ಎಂದು ಇರಾನ್ ಸೇನಾ ಕಮಾಂಡರ್ ಅಮಿರಾಲಿ ಹಜಿಜಾದೇಶ್ ಹೇಳಿದ್ದಾರೆ, ಈ ಮೂಲಕ ಅಮೆರಿಕದೊಂದಿಗೆ ನೇರ ಯುದ್ದಕ್ಕೆ ಸಿದ್ದವಿರುವುದಾಗಿ ಇರಾನ್ ಹೇಳಿದೆ.

ಸೌದಿ ಅರಾಮ್ಕೋನ ಜಗತ್ತಿನ ಅತಿದೊಡ್ಡ ತೈಲ ಘಟಕದ ಮೇಲಿನ ದಾಳಿಯಿಂದ ಸೋಮವಾರ ಕಚ್ಚಾ ತೈಲ ಬೆಲೆ ಬ್ಯಾರಲ್​ಗೆ 3 ರಿಂದ 5 ಡಾಲರ್​ವರೆಗೆ ಹೆಚ್ಚಳವಾಗಲಿದೆ ಎಂದು ಅಂದಾಜಿಸಲಾಗಿದೆ. ನಿಗದಿತ ಸಮಯದಲ್ಲಿ ತೈಲ ಪೂರೈಕೆ ಸೌದಿ ಅರೇಬಿಯಾ ಆರಂಭಿಸದಿದ್ದಲ್ಲಿ ತೈಲ ಬೆಲೆ 100 ಡಾಲರ್​ಗೆ ಹೆಚ್ಚಳವಾಗಲಿದೆ ಎಂದು ತಜ್ಞರು ಅಂದಾಜಿಸಿದ್ದಾರೆ. ಏಕೆಂದರೆ ಈ ಒಂದು ತೈಲ ಘಟಕ ಜಾಗತಿಕ ತೈಲ ಬೇಡಿಕೆಯ ಶೇ.5 ರಷ್ಟನ್ನು ಪೂರೈಸುತ್ತದೆ.-(ಏಜೆನ್ಸೀಸ್)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...