More

  ಇರಾನ್ ಅಧ್ಯಕ್ಷರಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್ ಪತನ! ಸಚಿವರು ನೀಡಿದ ಮಾಹಿತಿ ಹೀಗಿದೆ

  ತೆಹ್ರಾನ್: ಇರಾನ್ ಅಧ್ಯಕ್ಷ ಇಬ್ರಾಹಿಂ ರೈಸಿ ಅವರು ಪ್ರಯಾಣಿಸುತ್ತಿದ್ದ ಬೆಂಗಾವಲು ಪಡೆ ಹೆಲಿಕಾಪ್ಟರ್‌ಗಳ ಪೈಕಿ ಒಂದು ಪತನಗೊಂಡಿದ್ದು, ಇರಾನ್ ಅಧ್ಯಕ್ಷರಿಗೆ ಏನಾಯಿತು? ಎಂಬುದು ನಿಖರವಾಗಿ ತಿಳಿದುಬಂದಿಲ್ಲ. ಸದ್ಯ ಘಟನಾ ಸ್ಥಳಕ್ಕೆ ತಕ್ಷಣವೇ ರಕ್ಷಣಾ ತಂಡಗಳು ತೆರಳಿವೆ ಎಂದು ಇರಾನ್‌ನ ಆಂತರಿಕ ಸಚಿವರು ಮಾಹಿತಿ ಹಂಚಿಕೊಂಡಿದ್ದಾರೆ.

  ಇದನ್ನೂ ಓದಿ: ಒಳ್ಳೆಯದನ್ನು ಗುರುತಿಸುವ ಜವಾಬ್ಧಾರಿ ಪತ್ರಕರ್ತರದು – ವಿವೇಕ ಚೇತನ್ ಕಾರ್ಯಕ್ರಮ ಉದ್ಘಾಟಿಸಿ ಪ್ರಭಾಕರ ಭಟ್ ಕಲ್ಲಡ್ಕ ಸಲಹೆ

  ಘಟನೆಯಲ್ಲಿ ಭಾಗಿಯಾಗಿರುವ ಹೆಲಿಕಾಪ್ಟರ್ ರೈಸಿ ಹಾಗೂ ವಿದೇಶಾಂಗ ಸಚಿವ ಹೊಸೈನ್ ಅಮಿರಾಬ್ದೊಲ್ಲಾಹಿಯಾನ್ ಮತ್ತು ಸ್ಥಳೀಯ ಅಧಿಕಾರಿಗಳನ್ನು ಹೊತ್ತೊಯ್ಯುತ್ತಿತ್ತು ಎಂದು ಇರಾನ್ ಅಧಿಕೃತ ಸುದ್ದಿ ಸಂಸ್ಥೆ ಐಆರ್​ಎನ್​ಎ (IRNA) ತಿಳಿಸಿದೆ. ಸದ್ಯ ಅಧಿಕಾರಿಗಳು ಹೆಚ್ಚಿನ ವಿವರಗಳಿಗಾಗಿ ನಿರೀಕ್ಷಿಸಿದ್ದು, ಆಂತರಿಕ ಸಚಿವ ಅಹ್ಮದ್ ವಾಹಿದಿ ತಮ್ಮ ರಾಜ್ಯದ ಪ್ರಜೆಗಳಿಗೆ ಆತಂಕಗೊಳ್ಳಬೇಡಿ ಎಂದು ಕರೆ ನೀಡಿದ್ದಾರೆ,(ಏಜೆನ್ಸೀಸ್),

  ಹೆಚ್ಚಿನ ಮಾಹಿತಿಗಾಗಿ ನಿರೀಕ್ಷಿಸಲಾಗಿದೆ…..

  ಇದೇ ನಮ್ಮ ಸೋಲಿಗೆ ಮುಖ್ಯ ಕಾರಣ… ತಂಡದ ಸಹ ಆಟಗಾರರನ್ನು ದೂರಿದ ರುತುರಾಜ್ ಗಾಯಕ್ವಾಡ್​

  ‘ಆತನದು ಸ್ಟಾಪ್-ಸ್ಟಾರ್ಟ್ ಕರಿಯರ್’​! ವಿರಾಟ್​ ಕೊಹ್ಲಿ ವಿರುದ್ಧ ಮತ್ತೆ ಕಿಡಿಕಾರಿದ ಸುನಿಲ್ ಗವಾಸ್ಕರ್​, ಇದೆಲ್ಲಾ ನಿಮಗೆ…

  ಸಿನಿಮಾ

  ಲೈಫ್‌ಸ್ಟೈಲ್

  ಟೆಕ್ನಾಲಜಿ

  Latest Posts