ಅಮ್ಮ ಸತ್ತ ನಾಲ್ಕೇ ದಿನಕ್ಕೆ ಮಗನೂ ಇಲ್ಲ … ಸಾವಿನಲ್ಲೂ ತಾಯಿಯನ್ನು ಹಿಂಬಾಲಿಸಿದ ಇರ್ಫಾನ್

ಭಾರತೀಯ ಚಿತ್ರರಂಗ ಕಂಡ ಹೆಮ್ಮೆಯ ನಟ ಇರ್ಫಾನ್ ಖಾನ್ , ಬುಧವಾರ ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗಿದೆ ಮುಂಬೈನ ಕೋಕಿಲಾಬೆನ್ ಆಸ್ಪತ್ರೆಯಲ್ಲಿ ಕೊನೆಯುಸಿರೆಳಿದಿದ್ದಾರೆ. ದುರಂತವೆಂದರೆ, ಇರ್ಫಾನ್ ಖಾನ್ ಅವರ ತಾಯಿ ಸಯಿದಾ ಬೇಗಮ್ ಕೇವಲ ನಾಲ್ಕು ದಿನಗಳ ಹಿಂದಷ್ಟೇ ನಿಧನರಾಗಿದ್ದರು. ನವಾಬ್ ಕುಟುಂಬದ ಸಯಿದಾ ಬೇಗಮ್ ಅವರಿಗೆ 95 ವರ್ಷ ವಯಸ್ಸಾಗಿತ್ತು. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಿದ್ದ ಅವರು ಜೈಪುರದಲ್ಲಿ ನಿಧನರಾಗಿದ್ದರು. ಆದರೆ, ಈ ಕಡೆ ಇರ್ಫಾನ್ ಸಹ ತೀವ್ರ ಅನಾರೋಗ್ಯಕ್ಕೆ ತುತ್ತಾಗಿದ್ದ ಕಾರಣ, ತಾಯಿಯ ಅಂತ್ಯಸಂಸ್ಕಾರದಲ್ಲಿ ಭಾಗವಹಿಸಲು ಸಾಧ್ಯವಾಗಿರಲಿಲ್ಲ. … Continue reading ಅಮ್ಮ ಸತ್ತ ನಾಲ್ಕೇ ದಿನಕ್ಕೆ ಮಗನೂ ಇಲ್ಲ … ಸಾವಿನಲ್ಲೂ ತಾಯಿಯನ್ನು ಹಿಂಬಾಲಿಸಿದ ಇರ್ಫಾನ್