ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನದ ವಿರುದ್ಧ ಜಯ; ರಶೀದ್​ ಖಾನ್ ಜತೆ ಮಸ್ತ್​ ಸ್ಟೆಪ್ಸ್​ ಹಾಕಿದ ಇರ್ಫಾನ್ ಪಠಾಣ್

ಚೆನ್ನೈ: ಇಲ್ಲಿನ ಚೆಪಾಕ್​ ಮೈದಾನದಲ್ಲಿ ನಡೆದ ಏಕದಿನ ವಿಶ್ವಕಪ್ ಪಂದ್ಯದಲ್ಲಿ ಅಫ್ಘಾನಿಸ್ತಾನ ತಂಡವು ಪಾಕಿಸ್ತಾನದ ವಿರುದ್ಧ 8 ವಿಕೆಟ್​ಗಳ ಭರ್ಜರಿ ಜಯಗಳಿಸುವ ಮೂಲಕ ಪಾಕ್​ ವಿರುದ್ಧ ತನ್ನ ಮೊದಲ ಗೆಲುವನ್ನು ದಾಖಲಿಸಿದೆ. ಇನ್ನು ಅಫ್ಘಾನಿಸ್ತಾನ ತಂಡವು ಪಾಕಿಸ್ತಾನದ ವಿರುದ್ಧ ಗೆದ್ದ ಬೆನ್ನಲ್ಲೇ ವಿಶ್ವದಾದ್ಯಂತ ಶುಭಾಶಯಗಳ ಮಹಾಪೂರ ಹರಿದು ಬರುತ್ತಿದ್ದು, ಅಫ್ಘಾನಿಸ್ತಾನದಲ್ಲಿ ಸಂಭ್ರಮಾಚರಣೆ ಮುಗಿಲು ಮುಟ್ಟಿದೆ. ಇದೀಗ ಭಾರತ ಕ್ರಿಕೆಟ್ ತಂಡದ ಮಾಜಿ ಆಲ್​ರೌಂಡರ್, ವೀಕ್ಷಕ ವಿವರಣೆಗಾರ ಇರ್ಫಾನ್​ ಪಠಾಣ್​ ಅಫ್ಘಾನಿಸ್ತಾನದ ಜಯವನ್ನು ಸಂಭ್ರಮಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ … Continue reading ಏಕದಿನ ವಿಶ್ವಕಪ್​ನಲ್ಲಿ ಪಾಕಿಸ್ತಾನದ ವಿರುದ್ಧ ಜಯ; ರಶೀದ್​ ಖಾನ್ ಜತೆ ಮಸ್ತ್​ ಸ್ಟೆಪ್ಸ್​ ಹಾಕಿದ ಇರ್ಫಾನ್ ಪಠಾಣ್