More

    ಬೆಂಗಳೂರು ರೈಲುಗಳಲ್ಲಿ ಇನ್ಮುಂದೆ ಪ್ರಯಾಣಿಕರಿದ್ದಲ್ಲಿಗೇ ಸಿಗಲಿದೆ ಸ್ವಿಗ್ಗಿ ಫುಡ್ಸ್!

    ನವದೆಹಲಿ: ರೈಲು ಪ್ರಯಾಣಿಕರಿಗೆ ಊಟದ ಪೂರೈಕೆ ಮತ್ತು ವಿತರಣೆಗಾಗಿ ಸ್ವಿಗ್ಗಿ ಫುಡ್ಸ್‌ನೊಂದಿಗೆ ಒಪ್ಪಂದ ಮಾಡಿಕೊಂಡಿರುವುದಾಗಿ ಭಾರತೀಯ ರೈಲ್ವೇ ಅಡುಗೆ ಮತ್ತು ಪ್ರವಾಸೋದ್ಯಮ ನಿಗಮ (ಐಆರ್​ಸಿಟಿಸಿ) ಗುರುವಾರ ಪ್ರಕಟಿಸಿದೆ.

    ಇದನ್ನೂ ಓದಿ: ಅರಣ್ಯ, ಪೊಲೀಸ್​ ಸಿಬ್ಬಂದಿ ಭಾರ ತಾಳದೆ ಉಸಿರು ಚೆಲ್ಲಿದ ಚಿರತೆ! ಆಘಾತಕಾರಿ ವೀಡಿಯೋ ವೈರಲ್​..

    ಒಪ್ಪಂದದ ಪ್ರಕಾರ ಮೊದಲ ಹಂತದಲ್ಲಿ ಬೆಂಗಳೂರು, ಭುವನೇಶ್ವರ, ವಿಜಯವಾಡ ಮತ್ತು ವಿಶಾಖಪಟ್ಟಣಂ ರೈಲು ನಿಲ್ದಾಣಗಳಲ್ಲಿ ಈ ಸೌಲಭ್ಯವನ್ನು ಶೀಘ್ರದಲ್ಲೇ ಪ್ರಾರಂಭಿಸಲಾಗುವುದು. ಐಆರ್​ಟಿಸಿ ಇ-ಕ್ಯಾಟರಿಂಗ್ ಪೋರ್ಟಲ್ ಮೂಲಕ ಪೂರ್ವ-ಆರ್ಡರ್ ಮಾಡಿದ ಊಟವನ್ನು ಪಿಒಸಿ (ಪರಿಕಲ್ಪನೆಯ ಪುರಾವೆ) ಮೂಲಕ ಸರಬರಾಜು ಮಾಡಲಾಗುತ್ತದೆ.

    “ಬಂಡಲ್ ಟೆಕ್ನಾಲಜೀಸ್ ಪ್ರೈವೇಟ್ ಮೂಲಕ ಇಕ್ಯಾಟರಿಂಗ್ ಸೇವೆ ಶೀಘ್ರದಲ್ಲೇ ಲಭ್ಯವಾಗಲಿದೆ ಎಂದು ಐಆರ್​ಟಿಸಿ ಸ್ಟಾಕ್ ಎಕ್ಸ್ಚೇಂಜ್ ಫೈಲಿಂಗ್​ನಲ್ಲಿ ತಿಳಿಸಿದೆ.

    ಪ್ರಿಯಕರನ ಕಾಟಕ್ಕೆ ನಿಶ್ಚಿತಾರ್ಥ ಆಗಿದ್ದ ಯುವತಿ ಆತ್ಮಹತ್ಯೆ!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts