22.5 C
Bengaluru
Sunday, January 19, 2020

ಕನ್ನಡಿಗ ಕೆ.ಎಲ್‌. ರಾಹುಲ್‌ ಬಾಲಿವುಡ್‌ ನಟಿ ಅತಿಯಾ ಶೆಟ್ಟಿಯೊಂದಿಗೆ ಡೇಟಿಂಗ್‌ನಲ್ಲಿದ್ದಾರಾ? ಇಲ್ಲಿದೆ ಪುರಾವೆ…

Latest News

ಪ್ರಾಚಾರ್ಯರ ಧೋರಣೆ ಖಂಡಿಸಿ ಪ್ರತಿಭಟನೆ

ಬಸವನಬಾಗೇವಾಡಿ: ಕಾಲೇಜಿನಲ್ಲಿ ವಿವೇಕಾನಂದರ ಜಯಂತಿ ಆಚರಣೆಗೆ ನಿರಾಕರಿಸಿದ್ದನ್ನು ಖಂಡಿಸಿ ಎಬಿವಿಪಿ ಕಾರ್ಯಕರ್ತರ ನೇತೃತ್ವದಲ್ಲಿ ಪಟ್ಟಣದ ಸರ್ಕಾರಿ ಪ್ರಥಮ ದರ್ಜೆ ಕಾಲೇಜ್ ವಿದ್ಯಾರ್ಥಿಗಳು ಶನಿವಾರ...

ಹೆಲ್ಮೆಟ್ ಕಡ್ಡಾಯವಾಗಿ ಧರಿಸಿ: ಜಿಲ್ಲಾಧಿಕಾರಿ ಪಾಟೀಲ ಅಭಿಮತ

ವಿಜಯಪುರ : ಸರ್ಕಾರಿ ನೌಕರರು ಮತ್ತು ಶಾಲಾ ಕಾಲೇಜುಗಳಿಗೆ ಮಕ್ಕಳನ್ನು ಬಿಡಲು ಬರುವ ಪಾಲಕರು, ಕಾಲೇಜು ವಿದ್ಯಾರ್ಥಿಗಳು ಕಡ್ಡಾಯವಾಗಿ ಹೆಲ್ಮೆಟ್ ಧರಿಸುವ ಕುರಿತಂತೆ...

ಪೋಲಿಯೋ ಲಸಿಕಾ ಕಾರ್ಯಕ್ರಮ

ರಾಣೆಬೆನ್ನೂರ: ಪೋಲಿಯೋ ಮುಕ್ತ ಭಾರತವನ್ನಾಗಿ ಮಾಡುವ ಉದ್ದೇಶದಿಂದ ಸಾರ್ವಜನಿಕರು ಆರೋಗ್ಯ ಇಲಾಖೆಯೊಂದಿಗೆ ಕೈ ಜೋಡಿಸಬೇಕು. ಮಕ್ಕಳಿಗೆ ತಪ್ಪದೇ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು...

ಇಬ್ಬರು ಮನೆಗಳ್ಳರು ಖಾಕಿ ಬಲೆಗೆ

ಗದಗ: ಮನೆ ಕಳ್ಳತನ ಮಾಡುತ್ತಿದ್ದ ಇಬ್ಬರನ್ನು ಬಂಧಿಸುವಲ್ಲಿ ಗದಗ ಗ್ರಾಮೀಣ ಪೊಲೀಸರು ಯಶಸ್ವಿಯಾಗಿದ್ದಾರೆ. ನಗರದ ಸೆಟ್ಲಮೆಂಟ್ ನಿವಾಸಿಗಳಾದ ಸುರೇಶ...

ಕಾಲನಲ್ಲಿ ಲೀನವಾದ ‘ಪ್ರಳಯ’

ಅಕ್ಕಿಆಲೂರ: ಹೋರಿ ಬೆದರಿಸುವ ಕಾರ್ಯಕ್ರಮದಲ್ಲಿ ಅದ್ಭುತ ಪ್ರದರ್ಶನ ನೀಡುತ್ತಿದ್ದ ಸಮೀಪದ ಮಲಗುಂದ ಗ್ರಾಮದ ಪ್ರಳಯ ಎಂಬ ಹೆಸರಿನ ಹೋರಿ ಶನಿವಾರ ಅನಾರೊಗ್ಯದಿಂದ ಅಸುನಿಗಿದ್ದು,...

ನವದೆಹಲಿ: ನಟಿ ಆತಿಯಾ ಶೆಟ್ಟಿ ಮತ್ತು ಕನ್ನಡಿಗ ಕ್ರಿಕೆಟರ್‌ ಕೆ ಎಲ್‌ ರಾಹುಲ್‌ ಇದೀಗ ಡೇಟಿಂಗ್ ನಲ್ಲಿದ್ದಾರೆ ಎನ್ನುವ ಸುದ್ದಿ ಬಿಟೌನ್‌ ತುಂಬ ಚರ್ಚೆಗೆ ಗ್ರಾಸವಾಗಿದೆ. ಕಳೆದ ಫೆಬ್ರವರಿಯಿಂದ ಇಬ್ಬರು ಡೇಟ್ ಮಾಡ್ತಿದ್ದು, ವಿಚಾರವನ್ನು ಗೌಪ್ಯವಾಗಿಟ್ಟುಕೊಂಡಿದ್ದರು ಎಂದು ಹೇಳಲಾಗುತ್ತಿದೆ.

ಅತಿಯಾ ಶೆಟ್ಟಿ ಬಾಲಿವುಡ್‌ನ ಖ್ಯಾತ ನಟ ಸುನೀಲ್‌ ಶೆಟ್ಟಿ ಮತ್ತು ಮನ ಶೆಟ್ಟಿ ಅವರ ಪುತ್ರಿ. ಈ ವಿಚಾರದ ಬಗ್ಗೆ ಮಾತನಾಡಲು ಅವರಿಬ್ಬರು ನಿರಾಕರಿಸಿದ್ದು, ಕೆ ಎಲ್‌ ರಾಹುಲ್‌ ಸದ್ಯ ಇಂಗ್ಲೆಂಡ್‌ನಲ್ಲಿ ನಡೆಯುತ್ತಿರುವ ಏಕದಿನ ವಿಶ್ವಕಪ್‌ನಲ್ಲಿ ಆಡಲು ಟೀಂ ಇಂಡಿಯಾ ಜತೆಯಲ್ಲಿದ್ದಾರೆ.

View this post on Instagram

…n i’m so good with that ?

A post shared by ?Kanch (@akansharanjankapoor) on

ಸುನೀಲ್ ಶೆಟ್ಟಿ ಮಗಳು ಅತಿಯಾ ಶೆಟ್ಟಿ 2015 ರಲ್ಲಿ ಹೀರೋ ಸಿನಿಮಾ ಮೂಲಕ ಬಾಲಿವುಡ್‌ಗೆ ಪ್ರವೇಶ ಪಡೆದಿದ್ದರು. ಆಮೇಲೆ ಮುಬಾರಕನ್‌ ಚಿತ್ರದಲ್ಲಿ ಕಾಣಿಸಿಕೊಂಡಿದ್ದರು. ಇದೀಗ ಮೋತಿಚೂರ್‌ ಚಕ್ನಾಚೂರ್‌ ಚಿತ್ರದಲ್ಲಿ ಬ್ಯುಸಿಯಾಗಿದ್ದಾರೆ. ಸದ್ಯ ರಾಹುಲ್ ಜತೆ ಡೇಟಿಂಗ್ ಮಾಡುತ್ತಿದ್ದಾರೆ ಎನ್ನುವುದಕ್ಕೆ ಪುರಾವೆ ಎಂಬಂತೆ ಆಕಾಂಕ್ಷ ರಂಜನ್ ಕಪೂರ್ ಎಂಬವರು ಫೋಟೋವೊಂದನ್ನು ಸಮಾಜಿಕ ಜಾಲತಾಣದಲ್ಲಿ ಹರಿಬಿಟ್ಟಿದ್ದು, ಫೋಟೊ ವೈರಲ್‌ ಆಗುತ್ತಿದೆ.

ಈ ಹಿಂದೆ ಕೂಡ ರಾಹುಲ್ ಹೆಸರು ಬಣ್ಣದ ಲೋಕದ ಹಲವು ನಟಿಮಣಿಯರ ಹೆಸರಿನೊಂದಿಗೆ ಅಂಟಿಕೊಂಡಿತ್ತು. ಕನ್ನಡದ ಚೆಲುವೆಯೇ ನಿನ್ನ ನೋಡಲು ಸೇರಿ ಬಾಲಿವುಡ್‌ನ ಅನೇಕ ಸಿನಿಮಾಗಳಲ್ಲಿ ಬಣ್ಣ ಹಚ್ಚಿದ್ದ ಸೋನಾಲ್ ಚೌಹಾಣ್‌ ಜತೆ ಕನ್ನಡಿಗ ಡೇಟಿಂಗ್ ಮಾಡುತ್ತಿದ್ದಾರೆ ಎಂದು ಹೇಳಲಾಗಿತ್ತು. ಇದನ್ನು ಸ್ವತಃ ಚೌಹಾಣ್‌ ಅವರೇ ನಿರಾಕರಿಸಿದ್ದರು. ರಾಹುಲ್‌ ಓರ್ವ ಉತ್ತಮ ಕ್ರಿಕೆಟಿಗ, ಟ್ಯಾಲೆಂಟೆಂಡ್‌ ಮತ್ತು ನೈಸ್‌ ಹುಡುಗ ಎಂದಿದ್ದರು. ಅದಾದ ಬಳಿಕ ಮುನ್ನಾ ಮೈಕೆಲ್‌ ಚಿತ್ರದ ನಟಿ ನಿಧಿ ಅಗರ್‌ವಾಲ್‌ ಅವರೊಂದಿಗೂ ರಾಹುಲ್​ ಹೆಸರು ತಳುಕು ಹಾಕಿಕೊಂಡಿತ್ತು. (ಏಜೆನ್ಸೀಸ್)

ವಿಡಿಯೋ ನ್ಯೂಸ್

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...

VIDEO| ಉಪಮುಖ್ಯಮಂತ್ರಿಗಳ ಕೈಬಿಡುವ ವಿಚಾರ ವರಿಷ್ಠರಿಗೆ ಬಿಟ್ಟದ್ದು, ಸಿಎಂ ವಾಪಸ್​...

ಬೆಂಗಳೂರು: ಹಾಲಿ ಇರುವ ಇಬ್ಬರು ಉಪ ಮುಖ್ಯಮಂತ್ರಿಗಳನ್ನು ಕೈ ಬಿಟ್ಟು ಹೊಸ ಡಿಸಿಎಂಗಳ ನೇಮಕ ವಿಚಾರವಾಗಿ ಪಕ್ಷದ ವರಿಷ್ಠರು ಮತ್ತು ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ ಎಂದು ಡಿಸಿಎಂ ಡಾ. ಅಶ್ವತ್ಥ...

VIDEO| ವಂದೇ ಮಾತರಂ ಹೇಳದವರಿಗೆ ಭಾರತದಲ್ಲಿ ಬದುಕುವುದಕ್ಕೆ ಹಕ್ಕಿಲ್ಲ: ಕೇಂದ್ರ...

ಅಹಮದಾಬಾದ್​: ಒಂದೊಮ್ಮೆ ನೀವು ವಂದೇಮಾತರಂ ಹೇಳುವುದಿಲ್ಲ ಎಂದಾದರೆ ಭಾರತದಲ್ಲಿ ಬದುಕುವ ಹಕ್ಕು ಇರುವುದಿಲ್ಲ ಎಂದು ಕೇಂದ್ರ ಸಚಿವ ಪ್ರತಾಪ್ ಚಂದ್ರ ಸಾರಂಗಿ ಸೂರತ್​ನಲ್ಲಿ ಹೇಳಿದ್ದು ಈಗ ವಿವಾದಕ್ಕೀಡಾಗಿದೆ.    ಅವರು ಶನಿವಾರ ಪೌರತ್ವ...

VIDEO| ಜಮ್ಮು-ಕಾಶ್ಮೀರದ ಉಧಂಪುರದಲ್ಲೊಂದು ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ !

ಉಧಂಪುರ: ಜಮ್ಮು-ಕಾಶ್ಮೀರದ ಉಧಂಪುರದಲ್ಲಿ ಇದೇ ಮೊದಲ ಬಾರಿಗೆ ಚೈಲ್ಡ್ ಫ್ರೆಂಡ್ಲಿ ಪೊಲೀಸ್ ಸ್ಟೇಷನ್ ಕಾರ್ಯಾಚರಣೆ ಆರಂಭಿಸಿದೆ. ಈ ವಿಶೇಷ ಜುವೆನಿಲ್ ಪೊಲೀಸ್ ಘಟಕವನ್ನು ಭಾನುವಾರ ಉದ್ಘಾಟಿಸಲಾಗಿದೆ. ಮಕ್ಕಳಲ್ಲಿ ಪೊಲೀಸ್ ಠಾಣೆ...

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...