ನಿಮ್ಮ ಮನೆಯಲ್ಲಿ ಮರಿ ಹಲ್ಲಿ ಇದ್ರೆ ಈ ಒಂದು ತಪ್ಪು ಮಾತ್ರ ಮಾಡ್ಬೇಡಿ: ಮಾಡಿದ್ರೆ ಈ ಗಂಡಾಂತರ ಫಿಕ್ಸ್!

ಸಾಮಾನ್ಯವಾಗಿ ಹಿಂದು ಪುರಾಣದಲ್ಲಿ ಹಲ್ಲಿಗಳನ್ನು ಅದೃಷ್ಟದ ಸಂಕೇತ ಎಂದು ಕರೆಯಲಾಗಿದೆ. ಹಲ್ಲಿಗಳು ಲೊಚಗುಡುವುದು ಶುಭ ಸೂಚನೆ ಎಂದು ಹೇಳಲಾಗುತ್ತದೆ. ಪ್ರತಿಯೊಂದು ಮನೆಯಲ್ಲಿ ಹಲ್ಲಿಗಳಿರುವುದು ಬಹಳ ಸಹಜ ಸಂಗತಿಯಾಗಿದೆ. ಈ ಹಿಂದೆ ಜನರು ಹಲ್ಲಿಗಳ ಉಪಸ್ಥಿತಿಯನ್ನು ಆಧರಿಸಿ ಅವರು ವಾಸಿಸುವ ಸ್ಥಳಗಳ ಪರಿಸ್ಥಿತಿಯನ್ನು ಊಹಿಸುತ್ತಿದ್ದರು. ಮನೆಯಲ್ಲಿ ಹಲ್ಲಿಗಳಿದ್ದರೆ ಶುಭವೆಂದು ಪರಿಗಣಿಸಲಾಗುತ್ತದೆ. ಅದರಲ್ಲೂ ಮನೆಗಳಲ್ಲಿ ಮರಿ ಹಲ್ಲಿಗಳು ಕಾಣಸಿಗುವುದು ತೀರಾ ವಿರಳ. ಒಂದು ವೇಳೆ ಕಾಣಿಸಿಕೊಂಡರೆ ವಾಸ್ತು ಶಾಸ್ತ್ರದ ಪ್ರಕಾರ ಏನೆಲ್ಲಾ ಪ್ರಯೋಜನಗಳಿವೆ ಎಂಬುದನ್ನು ಈ ಪೋಸ್ಟ್​ನಲ್ಲಿ ನೀವು ನೋಡಬಹುದು. … Continue reading ನಿಮ್ಮ ಮನೆಯಲ್ಲಿ ಮರಿ ಹಲ್ಲಿ ಇದ್ರೆ ಈ ಒಂದು ತಪ್ಪು ಮಾತ್ರ ಮಾಡ್ಬೇಡಿ: ಮಾಡಿದ್ರೆ ಈ ಗಂಡಾಂತರ ಫಿಕ್ಸ್!