ನರ್ಸರಿ ಮಕ್ಕಳ ಗತಿಯೇನು? ಶಾಲಾರಂಭ ವಿಳಂಬವಾದರೂ ಪೂರ್ತಿ ಶುಲ್ಕ ನೀಡಬೇಕೇ?

ಬೆಂಗಳೂರು: ರಾಜ್ಯದಲ್ಲಿ ಶೈಕ್ಷಣಿಕ ಚಟುವಟಿಕೆಗಳು ಶುರುವಾಗುತ್ತಿವೆ. ಎಸ್​ಎಸ್​ಎಲ್​ಸಿ, ಪಿಯುಸಿ ಪರೀಕ್ಷೆ ದಿನಾಂಕ ಪ್ರಕಟವಾಗಿದ್ದು, ಸಿದ್ಧತೆಗಳು ನಡೆಯುತ್ತಿವೆ. ಈ ನಡುವೆ, ಶಾಲೆಯಲ್ಲಿ ಪ್ರವೇಶಾತಿ ಪ್ರಕ್ರಿಯೆಗಳು ನಡೆಯುತ್ತಿವೆ. ಆದರೆ, ಪಾಲಕರನ್ನು ಹಲವು ಪ್ರಶ್ನೆಗಳು ಕಾಡುತ್ತಿವೆ. ಶಾಲಾ ಕೊಠಡಿಗಳಲ್ಲಿ ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಹಲವಾರು ಮಾರ್ಗದರ್ಶಿ ಸೂತ್ರಗಳನ್ನು ಶಿಕ್ಷಣ ಇಲಾಖೆ ಘೋಷಿಸಿದೆ. ಪಾಳಿಗಳಲ್ಲಿ ಶಾಲೆಗಳನ್ನು ನಡೆಸುವ ಚಿಂತನೆ ಹೊಂದಿದೆ. ಇದಕ್ಕಾಗಿ ಶಿಕ್ಷಣ ತಜ್ಞರ ಸಮಿತಿಯನ್ನು ರಚಿಸಿ ವರದಿಗಾಗಿ ಕಾಯುತ್ತಿದೆ. ಪ್ರೌಢಶಾಲೆ ಹಾಗೂ ಪಿಯು ಕಾಲೇಜುಗಳು ಒಟ್ಟಿಗೆ ಇರುವಲ್ಲಿ ಒಂದು ಹೊತ್ತಿನಲ್ಲಿ ಪ್ರೌಢಶಾಲೆ … Continue reading ನರ್ಸರಿ ಮಕ್ಕಳ ಗತಿಯೇನು? ಶಾಲಾರಂಭ ವಿಳಂಬವಾದರೂ ಪೂರ್ತಿ ಶುಲ್ಕ ನೀಡಬೇಕೇ?