ಕಾಂತಾರ 2 ರಲ್ಲಿ ಜೂ.ಎನ್​ಟಿಆರ್​.. ಕನ್ನಡ- ತೆಲುಗು ಸಿನಿ ಇಂಡಸ್ಟ್ರಿಯಲ್ಲಿ ಸಂಚಲನ!

ಬೆಂಗಳೂರು: ಯಂಗ್ ಟೈಗರ್ ಜೂನಿಯರ್ ಎನ್.ಟಿ.ಆರ್ ಆರ್.ಆರ್.ಆರ್ ನಂತರ ಕ್ರೇಜಿ ಕಾಂಬಿನೇಷನ್ ಚಿತ್ರಗಳತ್ತ ಗಮನಹರಿಸಿದಂತಿದೆ. ಆದರೆ ಆ ಸಿನಿಮಾ ಬಂದು ಎರಡು ವರ್ಷ ಕಳೆದರೂ ಇನ್ನೂ ಅವರ ಅಭಿಮಾನಿಗಳಿಗೆ ಅವರ ಹೊಸ ಸಿನಿಮಾ ನೋಡುವ ಭಾಗ್ಯ ಸಿಕ್ಕಿಲ್ಲ. ಹೀಗಾಗಿ ಹಿಂದೆಂದೂ ಕಾಣದಂತೆ ಕಾಯುತ್ತಿದ್ದಾರೆ. ಸದ್ಯ ಪ್ಯಾನ್ ಇಂಡಿಯಾ ಸಿನಿಮಾಗಳತ್ತ ಗಮನಹರಿಸಿರುವ ಅವರು ಅದ್ಧೂರಿ ಪ್ರಾಜೆಕ್ಟ್ ಗಳೊಂದಿಗೆ ಪ್ರೇಕ್ಷಕರ ಮುಂದೆ ಬರಲು ಪ್ರಯತ್ನಿಸುತ್ತಿದ್ದಾರೆ. ಈ ಕ್ರಮದಲ್ಲಿ ಎನ್‌ಟಿಆರ್‌ಗೆ ಸಂಬಂಧಿಸಿದ ಸುದ್ದಿಯೊಂದು ಹರಿದಾಡುತ್ತಿದೆ. ಇದನ್ನೂ ಓದಿ: ಟಿಎಂಸಿ 42 ಸ್ಥಾನಗಳ ಪಟ್ಟಿ: … Continue reading ಕಾಂತಾರ 2 ರಲ್ಲಿ ಜೂ.ಎನ್​ಟಿಆರ್​.. ಕನ್ನಡ- ತೆಲುಗು ಸಿನಿ ಇಂಡಸ್ಟ್ರಿಯಲ್ಲಿ ಸಂಚಲನ!