ಮತ್ತೆ ಶುರುವಾಯ್ತಾ ಲಾಕ್​ಡೌನ್​ ಯುಗ..? ಕರೊನಾ ತಡೆಗೆ ರಾಜ್ಯಗಳಿಂದಲೇ ಕಠಿಣ ಕ್ರಮ

ನವದೆಹಲಿ: ಶಿಕ್ಷಣ ಸಂಸ್ಥೆಗಳು, ಚಿತ್ರಮಂದಿರ ಹಾಗೂ ಸಾರ್ವಜನಿಕ ಸಭೆ ಸಮಾರಂಭ ಹೊರತುಪಡಿಸಿದರೆ ಇನ್ನುಳಿದ ಚಟುವಟಿಕೆಗಳ ಮೇಲಿದ್ದ ನಿರ್ಬಂಧಗಳನ್ನು ಕೇಂದ್ರ ಸರ್ಕಾರ ತೆಗೆದು ಹಾಕಿದೆ. ಆದರೆ, ಕಂಟೇನ್​ಮೆಂಟ್​ ಝೋನ್​ಗಳಲ್ಲಿ ವಿಧಿಸಬಹುದಾದ ನಿರ್ಬಂಧಗಳನ್ನು ರಾಜ್ಯ ಸರ್ಕಾರಗಳೇ ನಿರ್ಧರಿಸಲಿವೆ. ಕರೊನಾ ಸೋಂಕು ವ್ಯಾಪಿಸುತ್ತಿರುವ ಹಿನ್ನೆಲೆಯಲ್ಲಿ ಹಲವು ರಾಜ್ಯಗಳಲ್ಲಿ ಮತ್ತೆ ಲಾಕ್​ಡೌನ್​ ಜಾರಿ ಮಾಡಲಾಗುತ್ತಿದೆ. ಇದನ್ನೂ ಓದಿ; ಮಗಳಿಗೆ ಇಂಡಿಯಾ ಎಂದು ಹೆಸರಿಟ್ಟ ವ್ಯಕ್ತಿಯೀಗ ಭಾರತದಲ್ಲೇ ಇಂಗ್ಲೆಂಡ್​ ಹೈಕಮೀಷನರ್​ ಪಟನಾದಲ್ಲಿ ಈಗಾಗಲೇ ಲಾಕ್​ಡೌನ್​ ವಿಧಿಸಲಾಗಿದ್ದು, ಇದೀಗ ಪಶ್ಚಿಮ ಬಂಗಾಳ ಸರ್ಕಾರ ಕೂಡ ಕೋಲ್ಕತ್ತ, ಹೌರಾ, … Continue reading ಮತ್ತೆ ಶುರುವಾಯ್ತಾ ಲಾಕ್​ಡೌನ್​ ಯುಗ..? ಕರೊನಾ ತಡೆಗೆ ರಾಜ್ಯಗಳಿಂದಲೇ ಕಠಿಣ ಕ್ರಮ