ಪ್ರಕಾಶ್​ ರಾಜ್​ ಬಿಜೆಪಿ ಸೇರ್ಪಡೆ; ಬಹುಭಾಷಾ ನಟ ಹೇಳಿದ್ದಿಷ್ಟು

ಬೆಂಗಳೂರು: ಬಹುಭಾಷಾ ನಟ ಪ್ರಕಾಶ್​ ರಾಜ್​ ಸಿನಿಮಾ ಮಾತ್ರವಲ್ಲದೇ ರಾಜಕೀಯದಲ್ಲೂ ಸಕ್ರಿಯರಾಗಿದ್ದು, ಅನೇಕ ಸಂದರ್ಭಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರವನ್ನು ತಮ್ಮದೇ ಶೈಲಿಯಲ್ಲಿ ಟೀಕಿಸಿದ್ದಾರೆ. ಕೇಂದ್ರ ಸರ್ಕಾರದ ಕಾಯ್ದೆ ಹಾಗೂ ನಿಲುವುಗಳ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಳ್ಳುವ ನಟ ಪ್ರಕಾಶ್​ ರಾಜ್​ ಬಿಜೆಪಿ ಸೇರ್ಪಡೆಯಾಗುತ್ತಾರೆ ಎಂಬ ವದಂತಿ ರಾಜಕೀಯ ಹಾಗೂ ಸಿನಿಮಾ ವಲಯದಲ್ಲಿ ವ್ಯಾಪಕವಾಗಿ ಹರಿದಾಡಿದೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡಿದ ಈ ಸುದ್ದಿ ನಟ ಪ್ರಕಾಶ್​ ರಾಜ್​ ತಮ್ಮದೇ … Continue reading ಪ್ರಕಾಶ್​ ರಾಜ್​ ಬಿಜೆಪಿ ಸೇರ್ಪಡೆ; ಬಹುಭಾಷಾ ನಟ ಹೇಳಿದ್ದಿಷ್ಟು