ಮಿತಿ ಮೀರಿ ಮೊಬೈಲ್ ಬಳಸುವುದರಿಂದ ವೃದ್ಧಾಪ್ಯದ ಲಕ್ಷಣ ಚಿಕ್ಕವಯಸ್ಸಿನಲ್ಲೇ ಕಾಣಿಸಿಕೊಳ್ಳುತ್ತವೆ! ತಜ್ಞರು ಏನು ಹೇಳುತ್ತಾರೆ ಗೊತ್ತಾ?… smartphone

ನವದೆಹಲಿ:  ( smartphone ) ಇತ್ತೀಚಿನ ದಿನಗಳಲ್ಲಿ ಚಿಕ್ಕವರು, ಹಿರಿಯರು ಎಂಬ ಭೇದವಿಲ್ಲದೆ ಎಲ್ಲರೂ ಮೊಬೈಲ್ ಬಳಸುತ್ತಿದ್ದಾರೆ. ಈ ಮೊಬೈಲ್ ಫೋನ್ ಬಂದ ನಂತರ ದಿನದ 24 ಗಂಟೆಯೂ ಮೊಬೈಲ್‌ನೊಂದಿಗೆ ಸಮಯ ಕಳೆಯುತ್ತಿದ್ದಾರೆ. ಸ್ಮಾರ್ಟ್‌ಫೋನ್‌ಗಳು ಜನರ ಜೀವನದ ಅವಿಭಾಜ್ಯ ಅಂಗವಾಗಿಬಿಟ್ಟಿವೆ. ಆದರೆ, ಸ್ಮಾರ್ಟ್ ಫೋನ್ ಬಳಸುವುದು ಒಳ್ಳೆಯದೇ ಆದರೆ ಅತಿಯಾಗಿ ಬಳಸುವುದು ಒಳ್ಳೆಯದಲ್ಲ.ಈ ಕುರಿತಾಗಿ ಇಂದು ನಾವು ನಿಮಗೆ ತಿಳಿಸಿ ಕೊಡಲಿದ್ದೇವೆ… ಈ ಸ್ಮಾರ್ಟ್‌ಫೋನ್‌ಗಳು ಮೆದುಳು, ಕಣ್ಣಿನ ದೃಷ್ಟಿ ಮತ್ತು ಮಕ್ಕಳ ಮೇಲೆ ಹೇಗೆ ಪರಿಣಾಮ ಬೀರುತ್ತವೆ. … Continue reading ಮಿತಿ ಮೀರಿ ಮೊಬೈಲ್ ಬಳಸುವುದರಿಂದ ವೃದ್ಧಾಪ್ಯದ ಲಕ್ಷಣ ಚಿಕ್ಕವಯಸ್ಸಿನಲ್ಲೇ ಕಾಣಿಸಿಕೊಳ್ಳುತ್ತವೆ! ತಜ್ಞರು ಏನು ಹೇಳುತ್ತಾರೆ ಗೊತ್ತಾ?… smartphone