20.8 C
Bangalore
Sunday, December 8, 2019

ಅತೃಪ್ತ ಶಾಸಕರು ನಮ್ಮ ಜತೆಯೇ ಸಂಪರ್ಕದಲ್ಲಿದ್ದಾರೆ ಎಂದು ಹೊಸ ಬಾಂಬ್‌ ಸಿಡಿಸಿದ ಈಶ್ವರ್‌ ಖಂಡ್ರೆ

Latest News

ಪತಿಯನ್ನು ಕೊಲೆ ಮಾಡಿ ಶವ ಸುಟ್ಟು ಹಾಕಿದ್ದ ಪತ್ನಿಯ ಸೆರೆ

ಕೆಜಿಎಫ್: ಅಕ್ರಮ ಸಂಬಂಧದ ಹಿನ್ನೆಲೆಯಲ್ಲಿ ಪತಿಯನ್ನೇ ಕೊಲೆ ಮಾಡಿ ಶವ ಸುಟ್ಟು ಹಾಕಿರುವ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ಕೊಲೆಗೈದ ಪತ್ನಿ ಮತ್ತು ಪ್ರಿಯಕರನನ್ನು ಉರಿಗಾಂ...

ಅರಣ್ಯ ಸರ್ವೆಗೆ ಡ್ರೋನ್: ರಾಜ್ಯದಲ್ಲೇ ಮೊದಲ ಬಾರಿಗೆ ಹೊಸನಗರದಲ್ಲಿ ಪ್ರಾಯೋಗಿಕವಾಗಿ ಜಾರಿ

ರಾಜ್ಯದಲ್ಲಿ ಮೊದಲ ಬಾರಿಗೆ ಅರಣ್ಯ ಪ್ರದೇಶ ಗುರುತಿಸಲು ಪ್ರಾಯೋಗಿಕವಾಗಿ ಹೊಸನಗರ ತಾಲೂಕಿನಲ್ಲಿ ಅರಣ್ಯ ಇಲಾಖೆ ಡ್ರೋನ್ (ಏರಿಯಲ್) ಸರ್ವೆ ನಡೆಸಿದ್ದು, ಯಶಸ್ವಿಯಾದರೆ ಇಲಾಖೆಯ...

ಭಗವದ್ಗೀತೆ ಅಭಿಯಾನದ ಮಹಾಸಮರ್ಪಣೆ

ಚಿತ್ರದುರ್ಗ: ಸಾಮಾಜಿಕ ಸಾಮರಸ್ಯ,ರಾಷ್ಟ್ರೀಯ ಏಕತೆಗೆ ತಿಂಗಳಿಗೂ ಹೆಚ್ಚು ಕಾಲ ಜಿಲ್ಲಾದ್ಯಂತ ನಡೆದ ಭಗವದ್ಗೀತೆ ಅಭಿಯಾನದ ರಾಜ್ಯಮಟ್ಟದ ಮಹಾ ಸಮರ್ಪಣೆಗೆ ಶನಿವಾರ ಚಿತ್ರದುರ್ಗದ ಹಳೇ...

ಭಗವದ್ಗೀತೆ ಪಠಣದಿಂದ ಅಜ್ಞಾನ ದೂರ

ಚಿಕ್ಕಬಳ್ಳಾಪುರ: ಚಿಕ್ಕ ವಯಸ್ಸಿನಿಂದಲೇ ಮಕ್ಕಳನ್ನು ಒಳ್ಳೆಯ ವಾತಾವರಣದಲ್ಲಿ ಬೆಳೆಸಿದರೆ ಉತ್ತಮ ಸಮಾಜ ನಿರ್ಮಾಣ ಸಾಧ್ಯವಾಗುತ್ತದೆ ಎಂದು ಮಹಾತ್ಮಗಾಂಧಿ ಸೇವಾಟ್ರಸ್ಟ್ ಸಂಸ್ಥಾಪಕ ಶ್ರೀ ವಿನಯ್ ಗುರೂಜಿ ಅಭಿಪ್ರಾಯಪಟ್ಟರು. ತಾಲೂಕಿನ...

ನಾಯಿಂದ್ರಹಳ್ಳಿ ವಿವಾದಿತ ರಸ್ತೆ ಸರ್ವೇ

ಚಿಂತಾಮಣಿ: ತಾಲೂಕಿನ ಪೆರಮಾಚನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ನಾಯಿಂದ್ರಹಳ್ಳಿ ರಸ್ತೆ ವಿವಾದ ರಾಜಕೀಯ ತಿರುವು ಪಡೆದುಕೊಂಡ ಹಿನ್ನೆಲೆಯಲ್ಲಿ ಶನಿವಾರ ಅಧಿಕಾರಿಗಳು ಸರ್ವೇ ನಂ.2 ವ್ಯಾಪ್ತಿಯ 5.04...

ಬೆಂಗಳೂರು: ಅತೃಪ್ತರು ನಮ್ಮ ಸಂಪರ್ಕದಲ್ಲೇ‌ ಇದ್ದಾರೆ. ಯಾರ ಜತೆ ಎಂದು ಹೇಳುವುದಿಲ್ಲ ಎಂದು ಕೆಪಿಸಿಸಿ‌ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ತಿಳಿಸಿದ್ದಾರೆ.

ನ್ಯಾಯಾಲಯದ ತೀರ್ಪು ಬಂದಿದೆ. ನಾವು ತೀರ್ಪಿಗೆ ತಲೆಬಾಗುತ್ತೇವೆ. ತೀರ್ಪನ್ನು ಸ್ವಾಗತಿಸುತ್ತೇವೆ. ಮಾನ್ಯ ಸಭಾಧ್ಯಕ್ಷರ ಕಾರ್ಯದಲ್ಲಿ ಹಸ್ತಕ್ಷೇಪ ಮಾಡುವುದಿಲ್ಲ ಅಂತ ಹೇಳಿದೆ. ನಾವು ನ್ಯಾಯವನ್ನು ನಂಬಿದ್ದೇವೆ. ನಾಳೆ ಬಹುಮತ ಸಾಬೀತು ಪಡಿಸಲಿದ್ದೇವೆ. ಕಾನೂನು ರೀತಿಯ ಕ್ರಮ ಜರುಗಲಿಸೋದಕ್ಕೆ ಯಾವುದೇ ರೀತಿಯ ಅಡೆತಡೆ ಇಲ್ಲ ಎಂದರು.

ನಾಳಿನ ವಿಶ್ವಾಸಮತ ಯಾಚನೆಯಲ್ಲಿ ನ್ಯಾಯ ಸಿಗಲಿದೆ. ಸಭಾಧ್ಯಕರಿಗೆ ಯಾವ ನಿರ್ದೇಶನ ನೀಡುತ್ತಿಲ್ಲವೆಂದು ಸುಪ್ರೀಂಕೋರ್ಟ್ ಸ್ಪಷ್ಟವಾಗಿ ಹೇಳಿದೆ. ನಮ್ಮ ಪಕ್ಷದ ‘ಬಿ’ ಫಾರಂನಿಂದ ಅವರೆಲ್ಲ ಗೆದ್ದು ಬಂದಿದ್ದಾರೆ. ನಮ್ಮ ಕಾರ್ಯಕರ್ತರ ಶ್ರಮದಿಂದ ಅವರು ಗೆದ್ದು ಬಂದಿದ್ದಾರೆ. ನಮ್ಮ ಹಿರಿಯರು ಅವರ ಸಂಪರ್ಕದಲ್ಲಿದ್ದಾರೆ. ನಮಗೆ ಅವರ ಮೇಲೆ ಸಂಪೂರ್ಣ ವಿಶ್ವಾಸವಿದೆ. ಅವರೆಲ್ಲರೂ ವಾಪಸ್ ಬರಲಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್‌ ರಾಜ್ಯ ಉಸ್ತುವಾರಿ ಕೆ ಸಿ ವೇಣುಗೋಪಾಲ್‌ ಮಾತನಾಡಿ, ವಿಶ್ವಾಸ ಮತಯಾಚನೆಯಲ್ಲಿ ನಾವು ಗೆಲ್ಲುವ ವಿಶ್ವಾಸವಿದೆ. ಸುಪ್ರೀಂ ಕೋರ್ಟ್ ಸ್ಪೀಕರ್ ತೀರ್ಮಾನಕ್ಕೆ ಬಿಟ್ಟಿದೆ. ಸುಪ್ರೀಂ ಕೋರ್ಟ್ ತೀರ್ಪು ಸ್ವಲ್ಪ ಗೊಂದಲವಾಗಿದೆ. ಸುಪ್ರೀಂ ಕೋರ್ಟ್ ಶಾಸಕಾಂಗ ವ್ಯವಸ್ಥೆಯಲ್ಲಿ ಮಧ್ಯೆ ಪ್ರವೇಶಿಸುವಂತೆ ತೀರ್ಪನ್ನು ನೀಡಿದೆ. ಸುಪ್ರೀಂ ತೀರ್ಪು ರಾಜ್ಯದಲ್ಲಷ್ಟೇ ಅಲ್ಲ, ದೇಶದ ಶಾಸಕಾಂಗ ವ್ಯವಸ್ಥೆಗೆ ಮಧ್ಯೆ ಪ್ರವೇಶಿಸಿದಂತಾಗಿದೆ. ಪಕ್ಷ ಬೇಧವಿಲ್ಲದೆ ಇದರ ಬಗ್ಗೆ ಗಂಭೀರ ಚರ್ಚೆ ಆಗಬೇಕಿದೆ. ವಿಪ್ ಬಗ್ಗೆ ಸುಪ್ರೀಂ ಕೋರ್ಟ್‌ನಲ್ಲಿ ಯಾರೂ ಕೂಡ ವಾದ ಮಂಡನೆ ಮಾಡಿರಲಿಲ್ಲ ಎಂದು ತಿಳಿಸಿದ್ದಾರೆ.

Stay connected

278,744FansLike
581FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...