ಪಾಕಿಸ್ತಾನಕ್ಕೆ ಸೇನೆಯ ಮಾಹಿತಿ ನೀಡುತ್ತಿದ್ದ ಐಎಸ್​ಐ ಏಜೆಂಟ್​ ಬಂಧನ

ಪೋಖ್ರನ್​ : ಭಾರತದ ರಕ್ಷಣಾ ಸಂಸ್ಥೆಗಳ ಮೇಲೆ ಗೂಢಚಾರಿಕೆ ನಡೆಸುತ್ತಾ ಪಾಕಿಸ್ತಾನಕ್ಕೆ ಮತ್ತು ಐಎಸ್​ಐಗೆ ಮಹತ್ವದ ಮಾಹಿತಿ ಮತ್ತು ದಾಖಲಾತಿಗಳನ್ನು ಒದಗಿಸುತ್ತಿದ್ದ ಐಎಸ್​ಐ ಏಜೆಂಟ್​ ಒಬ್ಬನನ್ನು ರಾಜಸ್ತಾನದ ಪೋಖ್ರನ್​ನಲ್ಲಿ ಬಂಧಿಸಲಾಗಿದೆ. ಹಬೀಬುರ್ ರೆಹಮಾನ್ ಎಂಬ ಈ ಏಜೆಂಟು ನೀಡಿದ ಮಾಹಿತಿಯ ಮೇರೆಗೆ ಸೇನಾ ಸಿಬ್ಬಂದಿಯೊಬ್ಬರು ಅಪರಾಧದಲ್ಲಿ ಭಾಗಿಯಾಗಿರುವ ಅನುಮಾನ ಎದ್ದಿದೆ ಎನ್ನಲಾಗಿದೆ. ಪಾಕಿಸ್ತಾನದ ಐಎಸ್​ಐಗಾಗಿ ಕೆಲಸ ಮಾಡುತ್ತಿದ್ದು, ಆ ದೇಶಕ್ಕೂ ಭೇಟಿ ನೀಡಿದ್ದಾನೆ ಎನ್ನಲಾದ ರೆಹಮಾನ್​ನನ್ನು, ದೆಹಲಿ ಅಪರಾಧ ವಿಭಾಗದ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ. ಆತನ ಮೇಲೆ … Continue reading ಪಾಕಿಸ್ತಾನಕ್ಕೆ ಸೇನೆಯ ಮಾಹಿತಿ ನೀಡುತ್ತಿದ್ದ ಐಎಸ್​ಐ ಏಜೆಂಟ್​ ಬಂಧನ