ಹಾವೇರಿ: ಜಿಲ್ಲೆಯ ಎರಡು ಕಡೆ ಇಸ್ಪಿಟ್ ಆಡುತ್ತಿದ್ದ ತಂಡಗಳ ಮೇಲೆ ದಾಳಿ ನಡೆಸಿದ ಪೊಲೀಸರು 16 ಜನರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.
ಸವಣೂರ ತಾಲೂಕಿನ ಹೆಸರೂರು ಗ್ರಾಮದಲ್ಲಿ 10&11 ಜನರು ಗುಂಪು ಸೇರಿಕೊಂಡು ಇಸ್ಪೀಡ್ ಆಡುತ್ತಿದ್ದರು. ಈ ಕುರಿತು ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ 15,200 ರೂ. ವಶಪಡಿಸಿಕೊಂಡಿದ್ದಾರೆ. ಮತ್ತೊಂದು ಪ್ರಕರಣದಲ್ಲಿ ಹಾನಗಲ್ಲ ತಾಲೂಕಿನ ನಾಲ್ಕರ ಕ್ರಾಸ್ನ ಬಳಿ 5 ಜನರ ತಂಡ ಇಸ್ಪೀಟ್ ಆಡುತ್ತಿದ್ದಾಗ ದಾಳಿ ನಡೆಸಿದ ಪೊಲೀಸರು ಆರೋಪಿಗಳನ್ನು ಬಂಧಿಸಿ ಅವರಿಂದ 26 ಸಾವಿರ ರೂ. ವಶಪಡಿಸಿಕೊಂಡಿದ್ದಾರೆ.
ಎರಡು ಇಸ್ಪೀಟ್ ಅಡ್ಡೆಗಳ ಮೇಲೆ ದಾಳಿ; 16 ಜನ ಪೊಲೀಸರ ವಶಕ್ಕೆ

ಬೇಸಿಗೆಯಲ್ಲಿ ನಿಮ್ಮ ಆರೋಗ್ಯಕ್ಕೆ ಯಾವುದು ಹೆಚ್ಚು ಪ್ರಯೋಜನಕಾರಿ, ಮೊಸರು ಅಥವಾ ಮಜ್ಜಿಗೆ?Summer Health Tips
Summer Health Tips: ಬೇಸಿಗೆಯ ಸುಡುವ ಬಿಸಿಲಿನಲ್ಲಿ ಮಧ್ಯಾಹ್ನವಾಗಲಿ ಅಥವಾ ಸಂಜೆಯಾಗಲಿ, ನಮ್ಮ ದೇಹವನ್ನು…
Oil Food: ಎಣ್ಣೆ ಪದಾರ್ಥ ಆಹಾರ ತಿಂದ ನಂತರ ಈ ಕೆಲಸಗಳನ್ನು ಮಾಡಿ ಆರೋಗ್ಯಕ್ಕೆ ಒಳ್ಳೆಯದು
Oil Food: ನಮ್ಮಲ್ಲಿ ಹಲವರಿಗೆ ಯಾವಾಗಲೂ ಎಣ್ಣೆಯುಕ್ತ ಆಹಾರವನ್ನು ಸೇವಿಸಬೇಕು ಎಂದು ಅನಿಸುತ್ತದೆ. ಅಂದರೆ ನಾವು…
ಬೇಸಿಗೆಯಲ್ಲಿ ಜಿಮ್ಗೆ ಹೋಗುವ ಮೊದಲು ಸುಸ್ತಾಗುತ್ತೀದ್ರೆ ಈ ಜ್ಯೂಸ್ಗಳನ್ನು ಒಮ್ಮೆ ಟ್ರೈ ಮಾಡಿ, ದಣಿವು ದೂರವಾಗುವುದು ಖಂಡಿತ!Pre Workout Drinks
Pre Workout Drinks: ಬೇಸಿಗೆಯ ಬಿಸಿಲಿನಲ್ಲಿ ಸ್ವಲ್ಪ ದೂರ ನಡೆದರೂ ಸಹ ದೇಹವು ದಣಿಯುತ್ತದೆ, ಬಾಯಾರಿಕೆ…