ಹೆಚ್ಚಾಗುತ್ತಿದೆ ಇಸ್ರೇಲ್-ಇರಾನ್ ಯುದ್ಧದ ಭಯ; ಅಮೆರಿಕದಲ್ಲಿ ಹೈ ಅಲರ್ಟ್ ಘೋಷಣೆ

ಅಮೆರಿಕ: ಇಸ್ರೇಲ್-ಹಮಾಸ್ ಯುದ್ಧದ ನಡುವೆ ಇಸ್ರೇಲ್ ಮತ್ತು ಇರಾನ್ ನಡುವೆ ಯುದ್ಧದ ಭೀತಿಯೂ ಹೆಚ್ಚಾಗಿದೆ. ಇದರಿಂದಾಗಿ ಅಮೆರಿಕ ಹೈ ಅಲರ್ಟ್ ಆಗಿದೆ. ಹೀಗಾದರೆ ಮೂರನೇ ಮಹಾಯುದ್ಧದ ಭೀತಿ ಮತ್ತಷ್ಟು ಹೆಚ್ಚಲಿದೆ. ಕಳೆದ ವಾರ, ಸಿರಿಯಾದಲ್ಲಿನ ಇರಾನಿನ ರಾಯಭಾರ ಕಚೇರಿಯ ಮೇಲೆ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ 7 ಇರಾನಿನ ಸಿಬ್ಬಂದಿ ಕೊಲ್ಲಲ್ಪಟ್ಟರು. ಅಂದಿನಿಂದ ಇರಾನ್ ಯುದ್ಧಕ್ಕೆ ತಯಾರಿ ಆರಂಭಿಸಿದೆ. ಈ ವೈಮಾನಿಕ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಇರಾನ್ ಪ್ರತಿಜ್ಞೆ ಮಾಡಿದೆ. ಪರಿಸ್ಥಿತಿ ಹೀಗಿರುವಾಗ ಇಸ್ರೇಲ್-ಇರಾನ್ ಯುದ್ಧ ಸಾಧ್ಯತೆಯ … Continue reading ಹೆಚ್ಚಾಗುತ್ತಿದೆ ಇಸ್ರೇಲ್-ಇರಾನ್ ಯುದ್ಧದ ಭಯ; ಅಮೆರಿಕದಲ್ಲಿ ಹೈ ಅಲರ್ಟ್ ಘೋಷಣೆ