VIDEO| ಚೀನಾದಲ್ಲಿ ಇಸ್ರೇಲ್​ ರಾಜತಾಂತ್ರಿಕ ಅಧಿಕಾರಿಗೆ ಚೂರಿ ಇರಿತ

ನವದೆಹಲಿ: ಹಮಾಸ್​ ಉಗ್ರರ ವಿರುದ್ಧ ಇಸ್ರೇಲ್​ ಸೇನೆ ಸತತ ಏಳನೇ ದಿನವೂ ಯುದ್ಧವನ್ನು ಮುಂದುವರೆಸಿದ್ದು, ಈ ನಡುವೆ ಚೀನಾದ ರಾಜಧಾನಿ ಬೀಜಿಂಗ್​ನಲ್ಲಿ ಇಸ್ರೇಲ್​ ರಾಯಭಾರ ಕಚೇರಿ ಅಧಿಕಾರಿಗಳ ಮೇಲೆ ಹಲ್ಲೆ ನಡೆಸಲಾಗಿದೆ ಎಂದು ವರದಿಯಾಗಿದೆ. ಈ ಕುರಿತು ಪ್ರಕಟಣೆ ಹೊರಡಿಸಿರುವ ಇಸ್ರೇಲ್​ ವಿದೇಶಾಂಗ ಇಲಾಖೆ ದಾಳಿಯಲ್ಲಿ ಓರ್ವ ಅಧಿಕಾರಿ ಚೂರಿ ಇರಿತಕ್ಕೆ ಒಳಗಾಗಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಆರೋಗ್ಯ ಸ್ಥಿರವಾಗಿದೆ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ. ಇದನ್ನೂ ಓದಿ: ಪ್ರಜ್ವಲ್ ದೇವರಾಜ್-ಶ್ರುತಿ ಹರಿಹರನ್​ ಸಿನಿಮಾದಲ್ಲಿ ತೆಲುಗು … Continue reading VIDEO| ಚೀನಾದಲ್ಲಿ ಇಸ್ರೇಲ್​ ರಾಜತಾಂತ್ರಿಕ ಅಧಿಕಾರಿಗೆ ಚೂರಿ ಇರಿತ