VIDEO| ನನ್ನನ್ನು ಕೊಲ್ಲಬೇಡಿ ಎಂದು ಅಂಗಲಾಚಿದರು ಮಹಿಳೆಯನ್ನು ಬಿಡದ ಹಮಾಸ್ ಉಗ್ರರು

ನವದೆಹಲಿ: ಹಮಾಸ್​ ಉಗ್ರರು ಇಸ್ರೇಲ್​ ಮೇಲೆ ರಾಕೆಟ್​ ದಾಳಿ ನಡೆಸಿ 300ಕ್ಕೂ ಹೆಚ್ಚು ಜನರನ್ನು ಬಲಿ ಪಡೆಯುವ ಮೂಲಕ ಯುದ್ಧದ ಪರಿಸ್ಥಿತಿಯನ್ನು ನಿರ್ಮಾಣ ಮಾಡಿದ್ದಾರೆ. ಇದಲ್ಲದೆ ಹಲವರನ್ನು ಅಪಹರಿಸಿರುವ ಹಮಾಸ್​ ಉಗ್ರರು ಅವರುನ್ನು ಒತ್ತೆಯಾಳುಗಳನ್ನಾಗಿ ಇರಿಸಿಕೊಂಡಿದ್ದಾರೆ. ಇದೀಗ ಘಟನೆಯೊಂದರಲ್ಲಿ ಪೀಸ್​ ಫೆಸ್ಟಿವಲ್​ನಲ್ಲಿ ಭಾಗಿಯಾಗಿದ್ದ ಯುವತಿಯನ್ನು ಅಪಹರಿಸಿರುವ ಘಟನೆ ಬೆಳಕಿಗೆ ಬಂದಿದ್ದು, ಇದರ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದೆ. ನೋಹ್ ಅರ್ಗಮಣಿ (25) ಅಪಹರಣಕ್ಕೊಳಗಾದ ಯುವತಿ ಎಂದು ವರದಿಯಾಗಿದೆ. ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿರುವ ವಿಡಿಯೋದಲ್ಲಿ ಹಮಾಸ್​ … Continue reading VIDEO| ನನ್ನನ್ನು ಕೊಲ್ಲಬೇಡಿ ಎಂದು ಅಂಗಲಾಚಿದರು ಮಹಿಳೆಯನ್ನು ಬಿಡದ ಹಮಾಸ್ ಉಗ್ರರು