ಹಮಾಸ್ ಉಗ್ರರ ದಾಳಿ; 900ಕ್ಕೆ ಏರಿದ ಸಾವಿನ ಸಂಖ್ಯೆ

ನವದೆಹಲಿ: ಇಸ್ರೇಲ್​ ಮೇಲೆ ಹಮಾಸ್​ ಉಗ್ರರು ನಡೆಸಿರುವ ಮಾರಣಾಂತಿಕ ರಾಕೆಟ್​ ದಾಳಿಯಲ್ಲಿ ಮೃತಪಟ್ಟವರ ಸಂಖ್ಯೆ 900ಕ್ಕೆ ಏರಿಕೆಯಾಗಿದ್ದು, 38 ಸೈನಿಕರು ಸೇರಿದಂತೆ 2,400ಕ್ಕೂ ಅಧಿಕ ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಜಾ ಆರೋಗ್ಯ ಸಚಿವಾಲಯದ ಪ್ರಕಾರ, 143 ಮಕ್ಕಳು ಮತ್ತು 105 ಮಹಿಳೆಯರು ಸೇರಿದಂತೆ 704 ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ಕು ದಿನಗಳ ಅವಧಿಯಲ್ಲಿ ದಾಳಿಯಲ್ಲಿ 4,000 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ; ಎಎಪಿ ಶಾಸಕ ಅಮಾನತುಲ್ಲಾ ಖಾನ್ ಮನೆ ಮೇಲೆ … Continue reading ಹಮಾಸ್ ಉಗ್ರರ ದಾಳಿ; 900ಕ್ಕೆ ಏರಿದ ಸಾವಿನ ಸಂಖ್ಯೆ