ಚಂದ್ರಯಾನ-3 ಉಡಾವಣೆ ವೇಳೆ ಕೌಂಟ್​ಡೌನ್​ ಧ್ವನಿ ನೀಡಿದ್ದ ISRO ವಿಜ್ಞಾನಿ ಹೃದಯಾಘಾತದಿಂದ ನಿಧನ

ನವದೆಹಲಿ: ಚಂದ್ರಯಾನ-3 ಮಿಷನ್​ ಉಡಾವಣೆ ಸಂದರ್ಭದಲ್ಲಿ ಹಿನ್ನೆಲೆ ಧ್ವನಿ ನೀಡಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ)ಯ ವಿಜ್ಞಾನಿ ಎನ್​. ವಲರಮತಿ ಅವರು ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ತಿಳಿದುಬಂದಿದೆ. ಭಾರತದ ಮೂರನೇ ಚಂದ್ರಯಾನ ಯೋಜನೆ ಚಂದ್ರಯಾನ-3 ವೇಳೆ ರಾಕೆಟ್​ ಉಡಾವಣೆ ಸಂದರ್ಭದಲ್ಲಿ ಕೌಂಟ್​ಡೌನ್​ ಧ್ವನಿ ನೀಡಿದ ವಲರಮತಿ ಅವರು ಮೂಲತಃ ತಮಿಳುನಾಡಿನ ಅರಿಯಲೂರಿನವರು. ಶನಿವಾರ ಸಂಜೆ ಹೃದಯಾಘಾತದಿಂದ ಚೆನ್ನೈನಲ್ಲಿ ಕೊನೆಯುಸಿರೆಳೆದಿದ್ದಾರೆ. ಚಂದ್ರಯಾನ 3 ವೇಳೆ ನೀಡಿದ ಧ್ವನಿ ಅವರ ಕೊನೆಯ ಕೌಂಟ್​ಡೌನ್ ಧ್ವನಿಯಾಗಿದೆ. ಇದನ್ನೂ ಓದಿ: ಸಬ್​ಕಾ ಸಾಥ್.. … Continue reading ಚಂದ್ರಯಾನ-3 ಉಡಾವಣೆ ವೇಳೆ ಕೌಂಟ್​ಡೌನ್​ ಧ್ವನಿ ನೀಡಿದ್ದ ISRO ವಿಜ್ಞಾನಿ ಹೃದಯಾಘಾತದಿಂದ ನಿಧನ