18.5 C
Bangalore
Monday, December 16, 2019

ರಿಸ್ಯಾಟ್​-2ಬಿ ಭೂ ವೀಕ್ಷಣಾ ಉಪಗ್ರಹ ಉಡಾವಣೆಗೆ ಇಸ್ರೋ ಸಿದ್ಧತೆ: ಮೇ 22ಕ್ಕೆ ಡೇಟ್​ ಫಿಕ್ಸ್​

Latest News

‘ಆಟೋ ರಿಕ್ಷಾ ರನ್’

ಹುಬ್ಬಳ್ಳಿ: ಕನ್ಯಾಕುಮಾರಿಯಿಂದ ಅಹಮದಾಬಾದ್​ವರೆಗೆ ‘ಆಟೋ ರಿಕ್ಷಾ ರನ್’ ಹಮ್ಮಿಕೊಂಡಿರುವ ಇಂಗ್ಲೆಂಡಿನ ‘ಸೇವಾ ಯುಕೆ’ ಸಂಸ್ಥೆಯ ಅನಿವಾಸಿ ಭಾರತೀಯರು ಭಾನುವಾರ ಬೆಳಗ್ಗೆ ಹುಬ್ಬಳ್ಳಿಯಿಂದ ಗೋವಾದ...

ಗೀತೆ ಅಧ್ಯಯನದಿಂದ ಜೀವನ ಸುಖಮಯ

ಧಾರವಾಡ: ಗೀತೆ ದೀಪ ಸ್ವರೂಪ. ಅಜ್ಞಾನದ ಅಂಧಕಾರವನ್ನು ಕಳೆದು ಸುಜ್ಞಾನವನ್ನು ನೀಡುವುದು. ಸತ್ಸಂಗ ಮತ್ತು ಜ್ಯೋತಿ ಎರಡೂ ನಮ್ಮ ಜೀವನದಲ್ಲಿ ಪ್ರಧಾನ ಪಾತ್ರ...

ಸ್ವಾಮಿಯೇ ಶರಣಂ ಅಯ್ಯಪ್ಪ

ಹುಬ್ಬಳ್ಳಿ: ನಗರದ ಶಿರೂರು ಪಾರ್ಕ್ ಅಯ್ಯಪ್ಪ ಸ್ವಾಮಿ ದೇಗುಲದ ಮಾಲಾಧಾರಿಗಳು ಹಾಗೂ ಅಯ್ಯಪ್ಪ ಭಕ್ತ ವೃಂದ ಟ್ರಸ್ಟ್ ವತಿಯಿಂದ ನಗರದಲ್ಲಿ ಭಾನುವಾರ ಅಯ್ಯಪ್ಪ...

ದೇಶದಲ್ಲಿ ಹೆಚ್ಚುತ್ತಿದೆ ನಿರುದ್ಯೋಗ ಸಮಸ್ಯೆ

ಮೈಸೂರು: ಬಂಡವಾಳಶಾಯಿಗಳ ಪರ ಆಡಳಿತ ನಡೆಸುತ್ತಿರುವ ಸರ್ಕಾರಗಳು, ದುಡಿಯುವ ವರ್ಗವನ್ನು ಕಡೆಗಣಿಸಿವೆ. ಇದರಿಂದ ದೇಶದಲ್ಲಿ ನಿರುದ್ಯೋಗ ಸಮಸ್ಯೆ ಹೆಚ್ಚಾಗುತ್ತಿದ್ದು, ಸಾಕಷ್ಟು ಕಾರ್ಖಾನೆಗಳು ಬಾಗಿಲು...

ಕಾಲೇಜ್ ಆವರಣದಲ್ಲಿ ಮದ್ಯದ ಸದ್ದು

ಮೊಳಕಾಲ್ಮೂರು: ಇಲ್ಲಿನ ಸರ್ಕಾರಿ ಜೂನಿಯರ್ ಕಾಲೇಜಿನ ಆವರಣ ಭದ್ರತೆ ಕೊರತೆಯ ಕಾರಣಕ್ಕೆ ಪುಂಡ ಪೋಕರಿಗಳ ತಾಣವಾಗಿ ಮಾರ್ಪಟ್ಟಿದೆ. ಈಚೆಗೆ ಕೆಲ ಕಿಡಿಗೇಡಿಗಳು ಕಾಲೇಜಿನ ಆವರಣದಲ್ಲಿರುವ...

ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಸ್ಥೆ (ಇಸ್ರೋ) ಸದ್ಯದಲ್ಲೇ ರಿಸ್ಯಾಟ್​-2ಬಿ ರೇಡಾರ್​ ಭೂ ವೀಕ್ಷಣಾ ಉಪಗ್ರಹ ಉಡಾವಣೆ ಮಾಡಲಿದೆ.

ಇಸ್ರೋ ಮೇ 22ರಂದು ಪೋಲಾರ್ ಉಪಗ್ರಹ ಉಡಾವಣಾ ವಾಹಕ (ಪಿಎಸ್​ಎಲ್​ವಿ)ದ ಅತ್ಯಂತ ವಿಶ್ವಾಸಾರ್ಹ ವಾಹಕ ಎನಿಸಿಕೊಂಡಿರುವ ಪಿಎಸ್​ಎಲ್​ವಿ-46 ರ ಮೂಲಕ ಶ್ರೀಹರಿಕೋಟಾದ ಸತೀಶ್​ ಧವನ್​ ಬಾಹ್ಯಾಕಾಶ ಕೇಂದ್ರದಿಂದ ಉಡಾವಣೆ ಮಾಡಲಿದೆ. ಇದು ಈ ಪೋಲಾರ್​ ಉಪಗ್ರಹ ಉಡಾವಣಾ ವಾಹಕದ 48ನೇ ಉಡ್ಡಯನ ಎನಿಸಿಕೊಳ್ಳಲಿದೆ.

ಮೇ 22ರಂದು ಮುಂಜಾನೆ 5.27ಕ್ಕೆ ರಿಸ್ಯಾಟ್​ -2ಬಿ ಉಪಗ್ರಹ ಉಡಾವಣೆಗೆ ಸಮಯ ನಿಗದಿ ಮಾಡಲಾಗಿದೆ. ಆದರೆ, ಹವಾಮಾನ ಪರಿಸ್ಥಿತಿಗೆ ಅನುಗುಣವಾಗಿ ಬದಲಾವಣೆಯಾಗುವ ಸಾಧ್ಯತೆಯೂ ಇದೆ ಎನ್ನಲಾಗಿದೆ.

ರಿಸ್ಯಾಟ್​-2 ಬಿಯನ್ನು ಭೂಮಿಯಿಂದ 555 ಕಿ.ಮೀ. ಎತ್ತರದ ಕಕ್ಷೆಯಲ್ಲಿ, 37 ಡಿಗ್ರಿಗಳಷ್ಟು ಓರೆಯಾಗಿ ಇಡಲಾಗುತ್ತದೆ. ಇದು ಶ್ರೀಹರಿಕೋಟಾದ ಶಿಖರ್​ ಧವನ್​ ಕೇಂದ್ರದಿಂದ ಮಾಡುತ್ತಿರುವ 72ನೇ ಹಾಗೂ ಫಸ್ಟ್​ ಲಾಂಚ್​ ನೆಲೆಯಿಂದ ಉಡಾವಣೆಗೊಳ್ಳುತ್ತಿರುವ 36ನೇ ಉಪಗ್ರಹವಾಗಿದೆ.

Stay connected

278,753FansLike
588FollowersFollow
629,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...