‘ಇದೆಲ್ಲವೂ ನನ್ನ ಕುಟುಂಬದ ಮೇಲೆ ಪರಿಣಾಮ ಬೀರಿದೆ’; ಕಡೆಗೂ ಮೌನ ಮುರಿದ ಚಹಲ್ ಪತ್ನಿ!

ಮುಂಬೈ: ಭಾರತ ಕ್ರಿಕೆಟ್​ ತಂಡದ ಲೆಗ್ ಸ್ಪಿನ್ನರ್ ಯುಜ್ವೇಂದ್ರ ಚಹಲ್ ಇದೀಗ ಮುಂಬರುವ ಐಪಿಎಲ್ 2024ರ ಆವೃತ್ತಿಗೆ ಸಜ್ಜಾಗುತ್ತಿದ್ದು, ರಾಜಸ್ಥಾನ ರಾಯಲ್ಸ್​ ತಂಡದ ಪರವಾಗಿ ಆಡುವ ಮೂಲಕ ಇಂಡಿಯನ್​ ಪ್ರೀಮಿಯರ್ ಲೀಗ್ 2024ರಲ್ಲಿ ಅದ್ದೂರಿ ಪ್ರದರ್ಶನ ನೀಡಲು ಸಕಲ ತಯಾರಿಗಳನ್ನು ನಡೆಸುತ್ತಿದ್ದಾರೆ. ಆದರೆ ಕಳೆದ ಕೆಲವು ದಿನಗಳ ಹಿಂದೆ ಅವರ ಪತ್ನಿ ಧನಶ್ರೀ ವರ್ಮಾರನ್ನು ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ಟ್ರೋಲ್ ಮಾಡಲಾಗಿತ್ತು. ಅದರ ಹಿಂದಿರುವ ಕಾರಣ ಹೀಗಿದೆ. ಇದನ್ನೂ ಓದಿ: ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಕಾಂಗ್ರೆಸ್​ಗೆ ಭ್ರಷ್ಟಾಚಾರವೇ … Continue reading ‘ಇದೆಲ್ಲವೂ ನನ್ನ ಕುಟುಂಬದ ಮೇಲೆ ಪರಿಣಾಮ ಬೀರಿದೆ’; ಕಡೆಗೂ ಮೌನ ಮುರಿದ ಚಹಲ್ ಪತ್ನಿ!