21.7 C
Bengaluru
Tuesday, January 21, 2020

ಐಟಿ ದಾಳಿ: ಮುಂಬೈನಿಂದ ಮನೆಗೆ ಆಗಮಿಸಿದ ಯಶ್​

Latest News

ಉಬರ್ ಈಟ್ಸ್​ ವ್ಯವಹಾರ ಸ್ವಾಧೀನ ಪಡಿಸಿಕೊಂಡ ಜೊಮ್ಯಾಟೋ | ಭಾರತದಲ್ಲಿ ವಹಿವಾಟು ಕೊನೆಗೊಳಿಸಿದ ಉಬರ್ ಈಟ್ಸ್​

ನವದೆಹಲಿ: ಆಲ್ ಸ್ಟಾಕ್ ಡೀಲ್ ಮೂಲಕ ಉಬರ್ ಈಟ್ಸ್​ನ ವ್ಯವಹಾರವನ್ನು ಭಾರತದಲ್ಲಿ ಸಂಪೂರ್ಣವಾಗಿ ಸ್ವಾಧೀನ ಪಡಿಸಿಕೊಂಡಿರುವುದಾಗಿ ಜೊಮ್ಯಾಟೋ ಮಂಗಳವಾರ ಘೋಷಿಸಿದೆ. ಈ ಮೂಲಕ...

ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ಹೂಡಿಕೆದಾರರಿಗೆ ಹಣ ವಾಪಸ್

ಬೆಂಗಳೂರು: ಪರ್ಲ್ ಅಗ್ರೋಟೆಕ್ ಕಾಪೋರೇಶನ್ ಲಿಮಿಟೆಡ್ (ಪಿಎಸಿಎಲ್) ನಲ್ಲಿ ಹೂಡಿಕೆ ಮಾಡಿದ್ದವರು ಹಣ ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ವಂಚನೆಗೆ ಒಳಗಾದ ದೂರುದಾರರು ಜು.31ರವರೆಗೆ ಅರ್ಜಿ ಸಲ್ಲಿಸಬಹುದು. ದೇಶವ್ಯಾಪಿ...

ಚಿತ್ರದುರ್ಗ: ರಾಜ್ಯ ಕಟ್ಟಡ ಹಾಗೂ ಇತರೆ ಕಾರ್ಮಿಕರ ಕ್ಷೇಮಾಭಿವೃದ್ಧಿ ಸಂಘದ ಆಶ್ರಯದಲ್ಲಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಾರ್ಮಿಕರು ನಗರದಲ್ಲಿ ಇಂದು ಪ್ರತಿಭಟನೆ ನಡೆಸಿದರು. ಹಳೇ ಮಿಡ್ಲ್...

ಯಾದಗಿರಿ ಬಸ್​ ನಿಲ್ದಾಣದಲ್ಲಿ ಅನುಮಾನಾಸ್ಪದ ಬ್ಯಾಗ್​ ಪತ್ತೆ; ಆತಂಕವಿಲ್ಲ ಎಂದ ತಪಾಸಣೆ ನಡೆಸಿದ ಪೊಲೀಸರು

ಯಾದಗಿರಿ: ಇಲ್ಲಿನ ಕೇಂದ್ರ ಬಸ್​ನಿಲ್ದಾಣ ಮತ್ತು ಅಜೀಜ್​ ಮಸೀದಿ ಬಳಿ ತಲಾ ಒಂದೊಂದು ಅನುಮಾನಾಸ್ಪದ ಬ್ಯಾಗ್ ಪತ್ತೆಯಾಗಿದ್ದು ಆತಂಕ ಸೃಷ್ಟಿಯಾಗಿತ್ತು. ಮಂಗಳೂರಿನಲ್ಲಿ ಬಾಂಬ್ ಪತ್ತೆ ಹಿನ್ನೆಲೆಯಲ್ಲಿ...

ಸೆನ್ಸೆಕ್ಸ್​ 200ಕ್ಕೂ ಹೆಚ್ಚು ಅಂಶ ಕುಸಿತ; ನಿಫ್ಟಿ 12,200ರಲ್ಲಿ ವಹಿವಾಟು ಶುರು

ಮುಂಬೈ: ಬಾಂಬೆ ಸ್ಟಾಕ್ ಎಕ್ಸ್​ಚೇಂಜ್​ (ಬಿಎಸ್​ಇ) ಸೂಚ್ಯಂಕ ಸೆನ್ಸೆಕ್ಸ್ ಮತ್ತು ನ್ಯಾಷನಲ್ ಸ್ಟಾಕ್ ಎಕ್ಸ್​ಚೇಂಜ್ (ಎನ್​ಎಸ್​ಇ) ಸೂಚ್ಯಂಕ ನಿಫ್ಟಿ50ಗಳು ಮಂಗಳವಾರದ ವಹಿವಾಟನ್ನು ಕುಸಿತದೊಂದಿಗೆ...

ಬೆಂಗಳೂರು: ನಟ ಯಶ್​ ಮನೆ ಮೇಲೆ ಇಂದು ಐಟಿ ದಾಳಿಯಾಗಿದ್ದು ಈ ವೇಳೆ ಯಶ್​ ಬೇರೆ ಊರಿನಲ್ಲಿದ್ದರು. ಈಗ ಮುಂಬೈನಿಂದ ಯಶ್​ ಬೆಂಗಳೂರಿಗೆ ಆಗಮಿಸಿದ್ದಾರೆ.

ಹೊಸಕೆರೆಹಳ್ಳಿಯಲ್ಲಿರುವ ಯಶ್​ ನಿವಾಸದ ಎದುರು ಈಗಾಗಲೇ ಅಭಿಮಾನಿಗಳು ಜಮಾಯಿಸಿದ್ದು ಇನ್ನೂ ಅಧಿಕಾರಿಗಳು ಅಲ್ಲಿಯೇ ಪರಿಶೀಲನೆ ನಡೆಸುತ್ತಿದ್ದಾರೆ.

ರಾಧಿಕಾ ಪಂಡಿತ್​ ತಂದೆ ಮನೆ ಮೇಲೆ ದಾಳಿ

ಇನ್ನು ನಟಿ ರಾಧಿಕಾ ಪಂಡಿತ್​ ತಂದೆ ಮನೆಯ ಮೇಲೆ ಕೂಡ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ರಾಧಿಕಾ ತಂದೆಯವರನ್ನು ಅಧಿಕಾರಿಗಳು ಈಗಾಗಲೇ ಬೇರೆಕಡೆಗೆ ಕರೆದುಕೊಂಡು ಹೋಗಿದ್ದಾರೆ. ಈ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲು ಅವರೆಲ್ಲ ನಿರಾಕರಿಸಿದ್ದಾರೆ. ಈ ಮಧ್ಯೆ ರಾಕ್​ಲೈನ್​ ವೆಂಕಟೇಶ್​ ಮನೆಯಲ್ಲಿ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದಾರೆ.

ವಿಡಿಯೋ ನ್ಯೂಸ್

VIDEO| ಅತಿವೇಗದ ಎಸೆತ, ಮಥೀಶಾ ಪಥಿರಣ ವಿಶ್ವದಾಖಲೆ!

ಬ್ಲೂಮ್​ಫಾಂಟೆನ್: ಶ್ರೀಲಂಕಾ ವಿರುದ್ಧ ಭಾನುವಾರ ನಡೆದ 19 ವಯೋಮಿತಿ ಏಕದಿನ ವಿಶ್ವಕಪ್ ಟೂರ್ನಿಯ ಮುಖಾಮುಖಿಯಲ್ಲಿ ಭಾರತ ತಂಡ 90 ರನ್​ಗಳಿಂದ ಗೆಲುವು ಸಾಧಿಸಿತು. ಆದರೆ, ಲಂಕಾ ಕಡೆಯಿಂದಲೂ ಸ್ಮರಣೀಯ ದಾಖಲೆಯೊಂದು...

VIDEO| ತಮಿಳಿನ ಕೌನ್​ ಬನೇಗಾ ಕರೋಡ್​ಪತಿ ಶೋನಲ್ಲಿ 1 ಕೋಟಿ...

ಚೆನ್ನೈ: ತಮಿಳು ಆವೃತ್ತಿಯ ಕೌನ್​ ಬನೇಗಾ ಕರೋಡ್​ಪತಿ(ಕೊಡೀಶ್ವರಿ) ರಿಯಾಲಿಟಿ ಶೋನಲ್ಲಿ ವಿಕಲಾಂಗ ಮಹಿಳೆಯೊಬ್ಬಳು ಬರೋಬ್ಬರಿ 1 ಕೋಟಿ ರೂ. ಬಹುಮಾನ ಮೊತ್ತವನ್ನು ಗೆದ್ದು ಎಲ್ಲರ ಗಮನ ಸೆಳೆದಿದ್ದಾಳೆ.ಮದುರೈ ನಿವಾಸಿಯಾಗಿರುವ ಕೌಶಲ್ಯ...

VIDEO| ಮಂಗಳೂರು ವಿಮಾನ ನಿಲ್ದಾಣ ಬಾಂಬ್​ ಪತ್ತೆ ಪ್ರಕರಣ: ಬಾಂಬ್​...

ಮಂಗಳೂರು: ಮಂಗಳೂರು ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಂಜಾರು ಮೈದಾನದಲ್ಲಿ ಬಾಂಬ್​ ನಿಷ್ಕ್ರಿಯೆ ದಳದಿಂದ ನಡೆದ ಬಾಂಬ್​ ಸ್ಫೋಟ ಪ್ರಕ್ರಿಯೆ ಯಶಸ್ವಿಯಾಗಿದೆ. ಇಂದು ಬೆಳಗ್ಗೆ ಮಂಗಳೂರು ವಿಮಾನ...

VIDEO| ಮಂಡ್ಯದಲ್ಲಿ ಮತ್ತೆ ಜೋಡೆತ್ತು ಸದ್ದು: ಚುನಾವಣೆ ಮುಗಿದ ನಂತರ...

ಮಂಡ್ಯ: ಲೋಕಸಭಾ ಚುನಾವಣೆಯಲ್ಲಿ ರಾಜಕೀಯವಾಗಿ ಸದ್ದು ಮಾಡಿದ್ದ ಜೋಡೆತ್ತು ಎಂದು ಕರೆಸಿಕೊಂಡಿದ್ದ ನಟರಾದ ದರ್ಶನ್​ ಮತ್ತು ಯಶ್​ ಅವರು ಮತ್ತೆ ಸುದ್ದಿಯಲ್ಲಿದ್ದಾರೆ. ಮಾನವೀಯತೆ ಮೆರೆದ ಅವರು, ಚೈತ್ರಾ ಗೋಶಾಲೆಗೆ ಬೆಳಕಾಗಿದ್ದಾರೆ. ಗೋಮಾತೆ ಸೇವೆಗೆ ರಾಕಿಂಗ್...

VIDEO| ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಜೀವ ಬಾಂಬ್​ ಪತ್ತೆ;...

ಮಂಗಳೂರು: ಬಜಪೆ ಬಳಿಯ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ವಿಶ್ರಾಂತಿ ಜಾಗದಲ್ಲಿ ಅನುಮಾನಾಸ್ಪದ ಬ್ಯಾಗ್​ನಲ್ಲಿ ಸಜೀವ ಬಾಂಬ್​ ಪತ್ತೆಯಾಗಿದೆ. ಏರ್ ಪೋರ್ಟ್ ಹೊರಭಾಗದಲ್ಲಿರುವ ಪ್ರಯಾಣಿಕರ ವಿಶ್ರಾಂತಿ ಜಾಗದಲ್ಲಿ ಬ್ಯಾಗ್​ ಪತ್ತೆಯಾಗಿದ್ದು, ಬೆಳಗ್ಗೆ 10.30ರಿಂದ ಅದು...

Fact Check| ಮಹಿಳೆ, ಮಕ್ಕಳ ಮೇಲೆ ಪೊಲೀಸ್​ ದೌರ್ಜನ್ಯ: ವೈರಲ್...

ನವದೆಹಲಿ: ಪುರುಷ, ಮಹಿಳೆ ಹಾಗೂ ಮಕ್ಕಳ ಮೇಲೆ ಪೊಲೀಸ್​ ಸಿಬ್ಬಂದಿ ಹಲ್ಲೆ ಮಾಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ ರಾಷ್ಟ್ರೀಯ ಪೌರತ್ವ ನೋಂದಣಿ ಅಡಿಯಲ್ಲಿ ಜನರನ್ನು ಮನೆಯಿಂದ ಒಕ್ಕಲೆಬ್ಬಿಸಲಾಗುತ್ತಿದೆ ಎಂದು...