ಏಪ್ರಿಲ್​ 20ರ ಬಳಿಕ ಶೇ. 50 ಐಟಿ- ಬಿಟಿ ಸಿಬ್ಬಂದಿ ಕಚೇರಿಗೆ ತೆರಳಲು ಅವಕಾಶ: ಡಾ. ಅಶ್ವತ್ಥ ನಾರಾಯಣ

ಬೆಂಗಳೂರು: ಇದೇ ತಿಂಗಳ 20ನೇ ತಾರೀಕಿನ ನಂತರ ಮಾಹಿತಿ ತಂತ್ರಜ್ಞಾನ ಮತ್ತು ಜೈವಿಕ ತಂತ್ರಜ್ಞಾನ ಕ್ಷೇತ್ರದ (ಐಟಿ, ಬಿಟಿ) ಶೇ. 50ರಷ್ಟು ಸಿಬ್ಬಂದಿ ಕಚೇರಿಗೆ ತೆರಳಿ ಕಾರ್ಯ ನಿರ್ವಹಿಸಲು ಅವಕಾಶ ಇರುತ್ತದೆ ಎಂದು ಐಟಿ, ಬಿಟಿ ಸಚಿವರೂ ಆಗಿರುವ ಉಪಮುಖ್ಯಮಂತ್ರಿ ಡಾ. ಅಶ್ವತ್ಥನಾರಾಯಣ ಹೇಳಿದ್ದಾರೆ. ಐಟಿ- ಬಿಟಿ ಸಿಬ್ಬಂದಿಗೆ ಪಾಸ್‌, ಸಂಪರ್ಕ ಸಾರಿಗೆ, ಸ್ಕ್ರೀನಿಂಗ್‌, ಇಂಟರ್ನೆಟ್‌ ವ್ಯವಸ್ಥೆ ಸೇರಿದಂತೆ ಹಲವು ಪ್ರಮುಖ ವಿಚಾರ ಕುರಿತು ಐಟಿ-ಬಿಟಿ ಮುಖ್ಯಸ್ಥರೊಂದಿಗೆ ಶುಕ್ರವಾರ ವೀಡಿಯೋ ಕಾನ್ಫರೆನ್ಸ್ ನಡೆಸಿದ ಬಳಿಕ ಸುದ್ದಿಗಾರರೊಂದಿಗೆ ಅವರು … Continue reading ಏಪ್ರಿಲ್​ 20ರ ಬಳಿಕ ಶೇ. 50 ಐಟಿ- ಬಿಟಿ ಸಿಬ್ಬಂದಿ ಕಚೇರಿಗೆ ತೆರಳಲು ಅವಕಾಶ: ಡಾ. ಅಶ್ವತ್ಥ ನಾರಾಯಣ