ಟೀಂ ಇಂಡಿಯಾ ಡ್ರೆಸ್ಸಿಂಗ್​ ರೂಮ್​ಗೆ ಮೋದಿ ಭೇಟಿ; ಪ್ರಧಾನಿ ನಡೆಯನ್ನು ಹಾಡಿಹೊಗಳಿದ ಮಾಜಿ ಕೋಚ್

ನವದೆಹಲಿ: ಇತ್ತೀಚಿಗೆ ಮುಕ್ತಾಯಗೊಂಡ ಏಕದಿನ ವಿಶ್ವಕಪ್​ ಫಿನಾಲೆಯಲ್ಲಿ ಭಾರತ ತಂಡ ಸೋತಾಗ ಇಡೀ ದೇಶವೇ ದುಃಖದಲ್ಲಿ ಮುಳುಗಿತ್ತು. ಸ್ವತಃ ಪ್ರಧಾನಿ ನರೇಂದ್ರ ಮೋದಿ ಅವರೇ ಟೀಂ ಇಂಡಿಯಾ ಡ್ರೆಸ್ಸಿಂಗ್​ ರೂಮಿಗೆ ತೆರಳಿ ಆಟಗಾರರನ್ನು ಸಂತೈಸಿ ಧೈರ್ಯ ತುಂಬಿದ್ದರು. ಟೀಂ ಇಂಡಿಯಾದ ಆಟಗಾರರನ್ನು ಸಂತೈಸಿದ ಪರಿಗೆ ಟೀಂ ಇಂಡಿಯಾದ ಮಾಜಿ ಕೋಚ್ ರವಿಶಾಸ್ತ್ರಿ ಮಾರುಹೋಗಿದ್ದಾರೆ.  ನಾನು ಭಾರತ ತಂಡದ ಕೋಚ್​ ಆಗಿ ಏಳು ವರ್ಷಗಳ ಕಾಲ ಡ್ರೆಸ್ಸಿಂಗ್​ ರೂಮಿನಲ್ಲಿದ್ದೆ. ಒಂದು ತಂಡ ಸರಣಿ ಅಥವಾ ಪ್ರಮುಖ ಟುರ್ನಿ ಸೋತ ಬಳಿಕ … Continue reading ಟೀಂ ಇಂಡಿಯಾ ಡ್ರೆಸ್ಸಿಂಗ್​ ರೂಮ್​ಗೆ ಮೋದಿ ಭೇಟಿ; ಪ್ರಧಾನಿ ನಡೆಯನ್ನು ಹಾಡಿಹೊಗಳಿದ ಮಾಜಿ ಕೋಚ್