ಭಾರತ ಚಾಂಪಿಯನ್ಸ್​ ಟ್ರೋಫಿಯಲ್ಲಿ ಆಡಿದ್ರೆಷ್ಟು, ಬಿಟ್ಟರೆಷ್ಟು ನಮಗೆ…ಸೊಕ್ಕಿನ ಹೇಳಿಕೆ ಕೊಟ್ಟ ಪಾಕ್​ ಮಾಜಿ ಆಟಗಾರ

ನವದೆಹಲಿ: ಚಾಂಪಿಯನ್ಸ್​ ಟ್ರೋಫಿ ಆರಂಭವಾಗುವುದಕ್ಕೆ ತಿಂಗಳುಗಳು ಉಳಿದಿದ್ದು, ಭಾರತ ಹಾಗೂ ಪಾಕಿಸ್ತಾನ ನಡುವಿನ ಕಿತ್ತಾಟಕ್ಕೆ ಸಖತ್​ ಸೌಂಡ್​ ಮಾಡುತ್ತಿದೆ. ಏಕೆಂದರ ಈ ಬಾರಿಯ ಟೂರ್ನಿಯು ಹಾಲಿ ಚಾಂಪಿಯನ್ಸ್​ ಪಾಕಿಸ್ತಾನದ ನೆಲದಲ್ಲಿ ನಡೆಯುತ್ತಿದ್ದು, ಭದ್ರತೆಯ ಕಾರಣದಿಂದಾಗಿ ಭಾರತ ಭಾಗಿಯಾಗುವುದಿಲ್ಲ ಎಂದು ಹೇಳಿದೆ. ಹೈಬ್ರಿಡ್​ ಮಾದರಿಯಲ್ಲಿ ಟೂರ್ನಿ ನಡೆಸಿದರೆ ಮಾತ್ರ ಭಾಗಿಯಾಗುವುದಾಗಿ ಹೇಳಿರುವ ಬಿಸಿಸಿಐ ತನ್ನ ನಿಲುವಿನಲ್ಲಿ ಯಾವುದೇ ಬದಲಾವಣೆ ಎಂದು ಕಡ್ಡಿ ಮುರಿದಂತೆ ಹೇಳಿದೆ. ಐಸಿಸಿ ಕೂಡ ಬಿಸಿಸಿಐ ಬೆನ್ನಿಗೆ ನಿಂತಿದ್ದು, ಪಾಕಿಸ್ತಾನದ ಮಾತ್ರ ಹೈಬ್ರಿಡ್​ ಮಾದರಿಯಲ್ಲಿ ನಡೆಸಲು … Continue reading ಭಾರತ ಚಾಂಪಿಯನ್ಸ್​ ಟ್ರೋಫಿಯಲ್ಲಿ ಆಡಿದ್ರೆಷ್ಟು, ಬಿಟ್ಟರೆಷ್ಟು ನಮಗೆ…ಸೊಕ್ಕಿನ ಹೇಳಿಕೆ ಕೊಟ್ಟ ಪಾಕ್​ ಮಾಜಿ ಆಟಗಾರ