ಟ್ರಾಫಿಕ್​ ಫೈನ್ ಮೊತ್ತ ಹೆಚ್ಚಾಗಿದ್ದರೆ ಚಿಂತೆ ಬಿಡಿ! 50% ರಿಯಾಯಿತಿಯೊಂದಿಗೆ ದಂಡ ಕಟ್ಟಿ!

ಬೆಂಗಳೂರು: ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತ ದುಪ್ಪಟ್ಟು ಆಗಿದೀಯೇ. ಚಿಂತೆ ಬಿಡಿ ರಾಜ್ಯ ಸಾರಿಗೆ ಇಲಾಖೆ, ಬಾಕಿ ಇರುವ ಸಂಚಾರ ನಿಯಮ ಉಲ್ಲಂಘನೆ ದಂಡದ ಮೊತ್ತವನ್ನು ಫೆ.11ರ ಒಳಗೆ ಪಾವತಿಸಿದರೇ ಶೇ.50 ವಿನಾಯಿತಿ ನೀಡುವುದಾಗಿ ಗುರುವಾರ ಆದೇಶ ಹೊರಡಿಸಿದೆ. ಹೈಕೋರ್ಟ್ ನ್ಯಾಯಾಧೀಶರು ಮತ್ತು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರ ಅಧ್ಯಕ್ಷರಾದ ನ್ಯಾ. ಬಿ. ವೀರಪ್ಪ ಅವರ ಅಧ್ಯಕ್ಷತೆಯಲ್ಲಿ ಜ.27ರಂದು ನಡೆದ ಸಭೆಯಲ್ಲಿ ರಾಜ್ಯ ಸಾರಿಗೆ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ್ದರು. ಎಲ್ಲರಿಗೂ ನ್ಯಾಯ ಒದಗಿಸುವ ಸಲುವಾಗಿ … Continue reading ಟ್ರಾಫಿಕ್​ ಫೈನ್ ಮೊತ್ತ ಹೆಚ್ಚಾಗಿದ್ದರೆ ಚಿಂತೆ ಬಿಡಿ! 50% ರಿಯಾಯಿತಿಯೊಂದಿಗೆ ದಂಡ ಕಟ್ಟಿ!