ಲಾಲ್​ ಸಲಾಂ ಚಿತ್ರದಲ್ಲಿ ಕಪಿಲ್​ ದೇವ್​: ಕ್ರಿಕೆಟ್​ ಲೆಜೆಂಡ್​ ಜತೆ ನಟಿಸುವುದು ನನ್ನ ಸೌಭಾಗ್ಯ ಎಂದ ರಜನಿಕಾಂತ್​

ಚೆನ್ನೈ: ಸೂಪರ್​ ಸ್ಟಾರ್​ ರಜನಿಕಾಂತ್​ ಪುತ್ರಿ ಐಶ್ವರ್ಯಾ ರಜನಿಕಾಂತ್​ ನಿರ್ದೇಶನ ಮಾಡುತ್ತಿರುವ ಲಾಲ್​ ಸಲಾಂ ಸಿನಿಮಾದಲ್ಲಿ ರಜನಿಕಾಂತ್​ ಕೂಡ ಪ್ರಮುಖ ಪಾತ್ರದಲ್ಲಿ ನಟಿಸುತ್ತಿರುವುದು ಎಲ್ಲರಿಗೂ ಗೊತ್ತೇ ಇದೆ. ಇದೀಗ ಮತ್ತೊಂದು ಬ್ರೇಕಿಂಗ್​ ಸುದ್ದಿ ಚಿತ್ರತಂಡದಿಂದ ಹೊರಬಿದ್ದಿದೆ. ಅದೇನೆಂದರೆ, ರಜನಿಕಾಂತ್​ ಜತೆ ಭಾರತಕ್ಕೆ ಚೊಚ್ಚಲ ವಿಶ್ವಕಪ್​ ತಂದುಕೊಟ್ಟ ಟೀಮ್​ ಇಂಡಿಯಾದ ಮಾಜಿ ನಾಯಕ ಕಪಿಲ್​ ದೇವ್​ ಕೂಡ ಲಾಲ್​ ಸಲಾಂ ಸಿನಿಮಾದ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಒದಗಿ ಬಂದ ಗೌರವ ಈ ಕುರಿತು ರಜನಿಕಾಂತ್​ ಅವರು ಟ್ವೀಟ್​ ಮಾಡಿ … Continue reading ಲಾಲ್​ ಸಲಾಂ ಚಿತ್ರದಲ್ಲಿ ಕಪಿಲ್​ ದೇವ್​: ಕ್ರಿಕೆಟ್​ ಲೆಜೆಂಡ್​ ಜತೆ ನಟಿಸುವುದು ನನ್ನ ಸೌಭಾಗ್ಯ ಎಂದ ರಜನಿಕಾಂತ್​