ಶಂಕಿತ ಉಗ್ರರು ಸಿಕ್ಕಿಬಿದ್ದಿದ್ದೇ ರೋಚಕ: ಭಯೋತ್ಪಾದಕರ ತಯಾರಿಕಾ ಕಾರ್ಖಾನೆ ಮಲೆನಾಡು?

| ನಿತ್ಯಾನಂದ ಶಿವಗಂಗೆ ಶಿವಮೊಗ್ಗ ಮಲೆನಾಡು ಇದುವರೆಗೆ ಉಗ್ರರ ಸ್ಲೀಪಿಂಗ್ ಸೆಲ್ ಎಂದೇ ಕುಖ್ಯಾತಿ ಪಡೆದಿತ್ತು. ಕುಗ್ರಾಮಗಳಲ್ಲಿರುವ ಒಂಟಿ ಮನೆಗಳಲ್ಲಿ ಉಗ್ರರು ಆಶ್ರಯ ಪಡೆದಿರುವ ಹಲವು ಪ್ರಕರಣಗಳು ಇದಕ್ಕೆ ಪುಷ್ಟಿ ನೀಡಿದ್ದವು. ಆದರೆ ಮಲೆನಾಡು ಈಗ ಉಗ್ರರ ತಯಾರಿಕಾ ಕಾರ್ಖಾನೆಯಾಗಿದೆಯೇ ಎಂಬ ಶಂಕೆ ಬಲವಾಗುತ್ತಿದೆ. ಶಿವಮೊಗ್ಗ ಗ್ರಾಮಾಂತರ ಠಾಣೆ ಪೊಲೀಸರು ಬಂಧಿಸಿರುವ ಇಬ್ಬರು ಶಂಕಿತ ಉಗ್ರರ ಮೊಬೈಲ್ ಪರಿಶೀಲನೆಗೊಳಪಡಿಸಿದಾಗ ಈ ಅಂಶ ಬೆಳಕಿಗೆ ಬಂದಿದೆ. ಮತೀನ್ ಮಲೆನಾಡು ಉಗ್ರ ಸಂಘಟನೆಯ ಮಾಸ್ಟರ್ ಮೈಂಡ್ ಆಗಿದ್ದು, ಈತನ ಆಣತಿಯಂತೆ … Continue reading ಶಂಕಿತ ಉಗ್ರರು ಸಿಕ್ಕಿಬಿದ್ದಿದ್ದೇ ರೋಚಕ: ಭಯೋತ್ಪಾದಕರ ತಯಾರಿಕಾ ಕಾರ್ಖಾನೆ ಮಲೆನಾಡು?