ನಕಾರಾತ್ಮಕ ಭಾವನೆ ಸಕಾರಾತ್ಮಕವಾಗಿ ಬದಲಿಸಿಕೊಳ್ಳುವುದು ಅಗತ್ಯ

ಮಂಗಳೂರು: ನಕಾರಾತ್ಮಕ ಭಾವನೆಗಳನ್ನು ಸಕಾರಾತ್ಮಕವಾಗಿ ಬದಲಾಯಿಸಿಕೊಳ್ಳುವಲ್ಲಿ ವಿಜ್ಞಾನದ ಪ್ರಯೋಗಗಳು ಸಹಕಾರಿ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ರಸಾಯನಶಾಸ್ತ್ರ ವಿಭಾಗದ ಗ್ಲಾಸ್ ಬ್ಲೋವರ್ ಎ. ರಾಜೇಂದ್ರನ್ ಹೇಳಿದರು. ವಿಶ್ವವಿದ್ಯಾನಿಲಯ ಕಾಲೇಜಿನ ಶಿವರಾಮ ಕಾರಂತ ಭವನದಲ್ಲಿ ರಸಾಯನಶಾಸ್ತ್ರ ವಿಭಾಗ, ಸ್ನಾತ್ತಕೋತ್ತರ ರಸಾಯನಶಾಸ್ತ್ರ ವಿಭಾಗ ಮತ್ತು ಆಂತರಿಕ ಗುಣಮಟ್ಟ ಖಾತರಿ ಕೋಶ ಇವರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಲಾಗಿದ್ದ ಗಾಜಿನ ಸಲಕರಣೆಗಳ ತಯಾರಿಕೆ ಪ್ರಾತ್ಯಕ್ಷಿಕೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು. ವಿದ್ಯಾರ್ಥಿಗಳು ಪ್ರಯೋಗಾಲಯದಲ್ಲಿ ಮಾಡುವ ಪ್ರಯೋಗಗಳನ್ನು ನಿತ್ಯದ ಬದುಕಿನಲ್ಲಿ ಅಳವಡಿಸಿಕೊಳ್ಳಬೇಕು. ಟೆಸ್ಟ್ ಟ್ಯೂಬ್ ಹಾಗೂ ಇನ್ನಿತರ … Continue reading ನಕಾರಾತ್ಮಕ ಭಾವನೆ ಸಕಾರಾತ್ಮಕವಾಗಿ ಬದಲಿಸಿಕೊಳ್ಳುವುದು ಅಗತ್ಯ