ಕಾಂಗ್ರೆಸ್ ಅಭ್ಯರ್ಥಿಯ ಸಹೋದರನ ಮನೆಗೆ ಐಟಿ ದಾಳಿ; ಗಿಡದಲ್ಲಿ ನೇತು ಹಾಕಿದ್ದ 1 ಕೋಟಿ. ರೂ. ವಶ

ಬೆಂಗಳೂರು: ವಿಧಾನಸಭಾ ಚುನಾವಣೆಗೆ ಇನ್ನೇನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಐಟಿ ಅಧಿಕಾರಿಗಳು ರಾಜ್ಯದ ಹಲವೆಡೆ ದಾಳಿ ನಡೆಸಿ, ಅಕ್ರಮಗಳನ್ನು ಬಯಲಿಗೆಳೆಯುತ್ತಿದ್ದಾರೆ. ಇದೀಗ ಮೈಸೂರಿನಲ್ಲಿ ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ಐಟಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಇದನ್ನೂ ಓದಿ: ಡಿಕೆಶಿ ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್​ಗೆ ಬಡಿದ ರಣಹದ್ದು; ಗ್ಲಾಸ್​ ಪುಡಿಪುಡಿ, ತಪ್ಪಿದ ಅನಾಹುತ 1 ಕೋಟಿ.ರೂ ವಶಕ್ಕೆ ಐಟಿ ಅಧಿಕಾರಿಗಳು ಕೆ.ಸುಬ್ರಹ್ಮಣ್ಯ ರೈ ಎಂಬುವವರ ಮನೆಗೆ ದಾಳಿ ನಡೆಸಿ, ಅವರ ಮನೆಯಂಗಳದಲ್ಲಿದ್ದ ಗಿಡದಲ್ಲಿ ನೇತು ಹಾಕಿದ್ದ ಒಂದು … Continue reading ಕಾಂಗ್ರೆಸ್ ಅಭ್ಯರ್ಥಿಯ ಸಹೋದರನ ಮನೆಗೆ ಐಟಿ ದಾಳಿ; ಗಿಡದಲ್ಲಿ ನೇತು ಹಾಕಿದ್ದ 1 ಕೋಟಿ. ರೂ. ವಶ