ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ; ಚುನಾವಣಾ ಸಮಯದಲ್ಲಿ ಶಾಕ್!

ಬೆಂಗಳೂರು: ಬೆಳ್ಳಂಬೆಳಗ್ಗೆ ಐಟಿ ಅಧಿಕಾರಿಗಳು ಹೈಗ್ರೌಂಡ್ಸ್ ಬಳಿಯಿರುವ ಕೆಜಿಎಫ್ ಬಾಬು ಮನೆಗೆ ದಾಳಿ ಮಾಡಿದ್ದಾರೆ. ಕೆಜಿಎಫ್ ಬಾಬು ನಿವಾಸದ ಮೇಲೆ ದಾಳಿ ನಡೆಸಿರುವ ಐಟಿ ಅಧಿಕಾರಿಗಳು ದಾಖಲೆ ಪರಿಶೀಲನೆ ನಡೆಸುತ್ತಿದ್ದಾರೆ. ಕೆಜಿಎಫ್ ಬಾಬು ಸೇರಿದಂತೆ ರಾಜ್ಯದ ವಿವಿಧೆಡೆ ಕೆಲ ಕಾಂಗ್ರೆಸ್ ನಾಯಕರ ಮನೆ ಮೇಲೆಯೂ ಐಟಿ ದಾಳಿ ನಡೆದಿದೆ ಎಂದು ವರದಿಯಾಗಿದೆ.  ಇದನ್ನೂ ಓದಿ: ಗೊಂದಲ ಸೃಷ್ಟಿ ಬೇಡ, ಚನ್ನಪಟ್ಟಣದಲ್ಲಿ ಸಮರ್ಥ ಅಭ್ಯರ್ಥಿ ಇದ್ದಿದ್ದರೆ ಮಂಡ್ಯದಿಂದ ಸ್ಪರ್ಧಿಸುತ್ತಿದ್ದೆ; ಎಚ್​ಡಿಕೆ ದಾಖಲೆ ಪರಿಶೀಲನೆ ಐಟಿ ಅಧಿಕಾರಿಗಳು ಕೆಜಿಎಫ್‌ ಬಾಬುಗೆ ಸೇರಿದ … Continue reading ಕೆಜಿಎಫ್ ಬಾಬು ಮನೆ ಮೇಲೆ ಐಟಿ ದಾಳಿ; ಚುನಾವಣಾ ಸಮಯದಲ್ಲಿ ಶಾಕ್!