ಅಕ್ರಮ ಆಸ್ತಿ ಐಟಿಯಿಂದ ಜಪ್ತಿ! 1 ವರ್ಷದಲ್ಲಿ 1,533 ಕೋಟಿ ರೂ. ಮೌಲ್ಯದ ಬೇನಾಮಿ ಸ್ವತ್ತು ಸರ್ಕಾರದ ವಶಕ್ಕೆ

ಕೀರ್ತಿನಾರಾಯಣ ಸಿ. ಬೆಂಗಳೂರು: ಆದಾಯಕ್ಕಿಂತ ಹೆಚ್ಚಿನ ಆಸ್ತಿ ಸಂಪಾದನೆ ಹಾಗೂ ಅನುಮಾನಾಸ್ಪದ ಆರ್ಥಿಕ ವಹಿವಾಟಿನ ಮೇಲೆ ಹದ್ದಿನ ಕಣ್ಣಿಟ್ಟಿರುವ ಆದಾಯ ತೆರಿಗೆ ಇಲಾಖೆ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಸಕ್ರಿಯವಾಗಿದೆ. ನಿರಂತರ ದಾಳಿಗಳನ್ನು ನಡೆಸುವ ಮೂಲಕ ತೆರಿಗೆ ವಂಚಕರ ಎದೆಯಲ್ಲಿ ನಡುಕ ಹುಟ್ಟಿಸುತ್ತಿದ್ದು, ಅಕ್ರಮ ಸಂಪತ್ತಿನ ಜಪ್ತಿ ಪ್ರಮಾಣವೂ ವರ್ಷದಿಂದ ವರ್ಷಕ್ಕೆ ಜಾಸ್ತಿಯಾಗಿದೆ. ಆದರೆ, ತಪ್ಪಿತಸ್ಥರಿಗೆ ಕೋರ್ಟ್​ನಲ್ಲಿ ಶಿಕ್ಷೆಯಾಗುತ್ತಿರುವ ಪ್ರಮಾಣ ಕಡಿಮೆ ಇರುವುದು ಐಟಿ ಬೇಟೆಗೆ ಕೊಂಚ ಹಿನ್ನಡೆಯಾಗಿದೆ. ಆರ್ಥಿಕ ಇಲಾಖೆ ಮಾಹಿತಿ ಪ್ರಕಾರ ದೇಶಾದ್ಯಂತ 2022ರ ಜನವರಿಂದ … Continue reading ಅಕ್ರಮ ಆಸ್ತಿ ಐಟಿಯಿಂದ ಜಪ್ತಿ! 1 ವರ್ಷದಲ್ಲಿ 1,533 ಕೋಟಿ ರೂ. ಮೌಲ್ಯದ ಬೇನಾಮಿ ಸ್ವತ್ತು ಸರ್ಕಾರದ ವಶಕ್ಕೆ