More

    ಬೆಂಗಳೂರು: ಹೆಸರಾಂತ ಮೇಘನಾ ಫುಡ್ಸ್​ ಗ್ರೂಪ್ ಮೇಲೆ ಐಟಿ ದಾಳಿ!

    ಬೆಂಗಳೂರು: ಬೆಂಗಳೂರಿನ ಮೇಘನಾ ಫುಡ್ಸ್​ ಗ್ರೂಪ್ ಸಂಸ್ಥೆ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದು, ನಗರದ 10ಕ್ಕೂ ಹೆಚ್ಚು ಕಡೆ ರೇಡ್​ ಮಾಡಿದ್ದಾರೆ. ಬೆಂಗಳೂರು ಮತ್ತು ಹೈದರಾಬಾದ್​​ ನಗರಗಳಲ್ಲಿ ಹೆಚ್ಚು ಹೆಸರುವಾಸಿಯಾದ ಮೇಘನಾ ಫುಡ್ಸ್, ತನ್ನ ಹೋಟೆಲ್ ಮತ್ತು ರೆಸ್ಟೋರೆಂಟ್​ಗಳನ್ನು ಬೆಂಗಳೂರಿನ ಕೋರಮಂಗಲ, ಇಂದಿರಾನಗರ, ಜಯನಗರದಲ್ಲಿರುವ ಶಾಖೆಗಳನ್ನು ನಡೆಸುತ್ತಿವೆ.

    ಇದನ್ನೂ ಓದಿ: ರಸ್ತೆ ಅಪಘಾತದ ನಂತರ ವೆಂಟಿಲೇಟರ್‌ನಲ್ಲಿರುವ ಅರುಂಧತಿ ನಾಯರ್; ನಟಿಯ ಆರೋಗ್ಯದ ಬಗ್ಗೆ ಮಾಹಿತಿ ನೀಡಿದ ಸಹೋದರಿ

    ಪ್ರಸ್ತುತ ಬೆಂಗಳೂರು ಮತ್ತು ಹೈದರಾಬಾದ್​ನಲ್ಲಿ ಹೆಚ್ಚು ಜನಪ್ರಿಯತೆ ಗಳಿಸಿರುವ ಮೇಘನಾ ಫುಡ್ಸ್​ ಕಂಪನಿಗೆ ಸಂಬಂಧಿಸಿದ​ 10ಕ್ಕೂ ಹೆಚ್ಚು ಕಡೆ ಇದೀಗ ಆದಾಯ ತೆರಿಗೆ ಇಲಾಖೆ (IT) ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆದಾಯ ತೆರಿಗೆ ಪಾವತಿಯಲ್ಲಿ ಏರುಪೇರಾದ ಹಿನ್ನೆಲೆಯಲ್ಲಿ ಸದ್ಯ ಐಟಿ ಅಧಿಕಾರಿಗಳು ದಾಳಿ ಕೈಗೊಂಡಿದ್ದಾರೆ. ಅಧಿಕಾರಿಗಳು ಕರ್ನಾಟಕ ಮತ್ತು ಗೋವಾ ವಿಭಾಗದಿಂದ ಆಗಮಿಸಿದ್ದಾರೆ ಎಂದು ವರದಿಯಾಗಿದೆ.

    ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ.

    ಪಕ್ಷಕ್ಕೂ, ಪಕ್ಕದಲ್ಲಿರುವವರಿಗೂ ದ್ರೋಹ ಬಗೆಯಲ್ಲ: ಸಂಸದ ಪ್ರತಾಪ್ ಸಿಂಹ

    ಟಿಕೆಟ್ ಕೈತಪ್ಪಿದೆ, ಇವನ ಬಳಿ ಹೇಗೆ ಕೆಲಸಕ್ಕಾಗಿ…. ಕಾರ್ಯಕರ್ತರಲ್ಲಿ ಪ್ರತಾಪ್ ಸಿಂಹ ಮನವಿ

    ಬಾಯಿ ವಾಸನೆ ಹೋಗಲಾಡಿಸುತ್ತದೆ ಸೌತೆಕಾಯಿ! ಹೇಗೆ ಅಂತೀರಾ? ಇಲ್ಲಿದೆ ಉಪಯುಕ್ತ ಮಾಹಿತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts