ತೆಲಂಗಾಣದಲ್ಲಿ ಕಾಂಗ್ರೆಸ್​ ಸರ್ಕಾರ ನೋಡುವುದೇ ನನ್ನ ಕನಸು: ಸೋನಿಯಾ ಗಾಂಧಿ

ಹೈದರಾಬಾದ್​: ಸಮಾಜದ ಎಲ್ಲಾ ವರ್ಗದ ಜನರಿಗಾಗಿ ಕೆಲಸ ಮಾಡಿರುವ​ ಪಕ್ಷದ ಸರ್ಕಾರವನ್ನು ತೆಲಂಗಾಣದಲ್ಲಿ ನೋಡುವುದು ತಮ್ಮ ಕನಸು ಎಂದು ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಹೇಳಿದ್ದಾರೆ. ಹೈದರಾಬಾದ್​ನ ತುಕ್ಕುಗುಡ್ಡದಲ್ಲಿ ಸಾರ್ವಜನಿಕ ಸಮಾವೇಶವನ್ನುದ್ದೇಶಿಸಿ ಮಾತನಾಡಿದ ಸೋನಿಯಾ ನಾವು ಈಗಾಗಲೇ ಆರು ಗ್ಯಾರಂಟಿಗಳನ್ನು ಘೋಷಣೆ ಮಾಡಿದ್ದೇವೆ. ನಾವು ಮಾತುಕೊಟ್ಟಂತೆ ಪ್ರತಿಯೊಂದನ್ನು ಈಡೇರಿಸಲಿದ್ದೇವೆ. ಮುಂಬರುವ ವಿಧಾನಸಭೆ ಚುನಾವನೆಯಲ್ಲಿ ಜನರು ಕಾಂಗ್ರೆಸ್​ ಪಕ್ಷವನ್ನು ಬೆಂಬಲಿಸಬೇಕು ಎಂದು ವಿನಂತಿಸಿಕೊಂಡಿದ್ದಾರೆ. ಇದನ್ನೂ ಓದಿ: VIDEO| ಪಾಕಿಸ್ತಾನದ ಸೀಮಾಳಿಂದ ಪ್ರಧಾನಿ ಮೋದಿ ಜನ್ಮದಿನ ಆಚರಣೆ ಮಹಾಲಕ್ಷ್ಮೀ ಯೋಜನೆ … Continue reading ತೆಲಂಗಾಣದಲ್ಲಿ ಕಾಂಗ್ರೆಸ್​ ಸರ್ಕಾರ ನೋಡುವುದೇ ನನ್ನ ಕನಸು: ಸೋನಿಯಾ ಗಾಂಧಿ