ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಜಗದೀಶ್ ಶೆಟ್ಟರ್

ಬೆಂಗಳೂರು: ಇದೀಗ ಜಗದೀಶ್ ಶೆಟ್ಟರ್ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದಾರೆ. ಸುಧೀರ್ಘ ಕಾಲದಿಂದ ಇದ್ದ ಬಿಜೆಪಿಯ ಸಂಪರ್ಕ ಇಂದಿಗೆ ಕಡಿತವಾಗಿದ್ದು ಕಡಿತವಾಗಿದೆ ಎಂದೇ ಹೇಳಬಹುದು. ಇದನ್ನೂ ಓದಿ: ಬಿಜೆಪಿ ವರಿಷ್ಠರು ರಾಜ್ಯಸಭೆ ಸದಸ್ಯನಾಗಿ ಮಾಡುತ್ತೇವೆ ಎಂದಿದ್ದರು…ನನಗೆ ಮೂಲೆಗುಂಪಾಗಲು ಇಷ್ಟವಿಲ್ಲ; ಜಗದೀಶ್ ಶೆಟ್ಟರ್ ಬಿಜೆಪಿ- ಜಗದೀಶ್ ಶೆಟ್ಟರ್ ಆಳದ ನಂಟು ಜಗದೀಶ್ ಶೆಟ್ಟರ್, 35 ವರ್ಷಕ್ಕೂ ಹೆಚ್ಚು ಕಾಲ ಬಿಜೆಪಿಯಲ್ಲಿ ಪಕ್ಷ ಸಂಘಟನೆ, ರಾಜಕಾರಣ ಮುಂತಾದ ಕೆಲಸಗಳನ್ನು ಮಾಡಿದ್ದರು. ಒಂದು ಕಾಲದಲ್ಲಿ ರಾಜ್ಯದ ಮುಖ್ಯಮಂತ್ರಿಯಾಗಿಯೂ ಕೆಲಸ ನಿರ್ವಹಿಸಿದ್ದರು. ಇವತ್ತು ಬಿಜೆಪಿಯ … Continue reading ಅಧಿಕೃತವಾಗಿ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದ ಜಗದೀಶ್ ಶೆಟ್ಟರ್