ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಯಾವುದೇ ಚರ್ಚೆಯಾಗಿಲ್ಲ: ಜಗದೀಶ್​ ಶೆಟ್ಟರ್​

ಹುಬ್ಬಳ್ಳಿ: ಪಕ್ಷದ ವರಿಷ್ಠರ ಜೊತೆ ಚರ್ಚಿಸಿ ಸೂಕ್ತ ಸ್ಥಾನಮಾನ ನೀಡುವುದಾಗಿ ಡಿಸಿಎಂ ಡಿ.ಕೆ. ಶಿವಕುಮಾರ್​ ಭರವಸೆ ನೀಡಿದ್ದಾರೆ ಎಂದು ಮಾಜಿ ಸಿಎಂ ಜಗದೀಶ್​ ಶೆಟ್ಟರ್​ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಡಿಕೆಶಿ ಜೊತೆಗಿನ ಭೇಟಿ ನಂತರ ಮಾತನಾಡಿದ ಶೆಟ್ಟರ್​ ಅವರ ಜೊತೆ ಔಪಚಾರಿಕವಾದ ಮಾತುಕತೆಯಾಗಿದೆ ಉತ್ತರ ಕರ್ನಾಟಕ ಭಾಗದ ಸಂಘಟನೆ ಬಗ್ಗೆ ಸಂತೋಷ ವ್ಯಕ್ತಪಡಿಸಿದ್ದಾರೆ. ಪಕ್ಷ ಸಂಘಟನೆ ಕುರಿತು ಚರ್ಚೆ ಮುಂಬರುವ ಲೋಕಸಭೆ ಚುನಾವಣೆ ಕುರಿತು ಚರ್ಚಿಸಿದ್ಧೇವೆ ಪಕ್ಷವನ್ನ ಇನ್ನೂ ಹೆಚ್ಚಿನ ರೀತಿಯಲ್ಲಿ ಬಲ‌ಪಡಿಸುವ ನಿಟ್ಟಿನಲ್ಲಿ ಮಾತುಕತೆಯಾಗಿದೆ ಎಂದು ತಿಳಿಸಿದ್ದಾರೆ. … Continue reading ಲೋಕಸಭೆ ಚುನಾವಣೆಗೆ ಸ್ಪರ್ಧಿಸುವ ಕುರಿತು ಯಾವುದೇ ಚರ್ಚೆಯಾಗಿಲ್ಲ: ಜಗದೀಶ್​ ಶೆಟ್ಟರ್​