ಅಭಿಮಾನಿಗಳ ವರ್ತನೆಗೆ ಕ್ಷಮೆ ಕೋರಿದ ‘ಡಿ ಬಾಸ್​’

ಬೆಂಗಳೂರು: ಅಭಿಮಾನಿಗಳ ವರ್ತನೆಗೆ ಚಾಲೆಂಜಿಂಗ್​ ಸ್ಟಾರ್​ ದರ್ಶನ್​ ಕ್ಷಮೆ ಕೇಳಿದ್ದು, ನವರಸ ನಾಯಕ ಜಗ್ಗೇಶ್​ ಮತ್ತು ಡಿ ಬಾಸ್​ ಅಭಿಮಾನಿಗಳ ವಿವಾದ ಸುಖಾಂತ್ಯ ಕಂಡಿದೆ. ಜಗ್ಗೇಶ್ ಅವ್ರು ಹಿರಿಯರು. ಅವರೇ ಮುಂದಿರಲಿ. ಅವರ ಮೇಲೆ ಅಭಿಮಾನಿಗಳು ಮುತ್ತಿಗೆ ಹಾಕಿರೋದು ನನಗೆ ಗೊತ್ತಿರಲಿಲ್ಲ. ಅದು ಹೇಗೆ ಶುರುವಾಯ್ತು ಎಂಬುದೂ ನನಗೆ ಗೊತ್ತಿಲ್ಲ ಎಂದ ದರ್ಶನ್, ನನ್ನ ಫ್ಯಾನ್ಸ್ ನಿಂದ ನಿಮಗೆ ನೋವಾಗಿದೆ. ಅವರ ಪರವಾಗಿ ನಾನು ಕ್ಷಮೆ ಕೇಳುತ್ತೇನೆ ಎಂದು ದರ್ಶನ್ ಮಾಧ್ಯಮಗಳ ಮುಂದೆ ಬುಧವಾರ ಕೋರಿದರು. ಇನ್ನು … Continue reading ಅಭಿಮಾನಿಗಳ ವರ್ತನೆಗೆ ಕ್ಷಮೆ ಕೋರಿದ ‘ಡಿ ಬಾಸ್​’