ಜಗ್ಗೇಶ್ ಅತೀ ಹೆಚ್ಚು ಪ್ರಶ್ನೆ ಕೇಳಿದ್ದು ಯಾರಿಗೆ ಗೊತ್ತಾ?

‘ನವರಸ ನಾಯಕ’ ಜಗ್ಗೇಶ್ ಅವರು ಯಾರಿಗಾದರೂ ದೊಡ್ಡ ಅಭಿಮಾನಿಯಾಗಿದ್ದರೆ ಅದು ಡಾ. ರಾಜಕುಮಾರ್ ಮಾತ್ರ. ಜಗ್ಗೇಶ್ ಯಾವಾಗಲೂ ರಾಜಕುಮಾರ್ ಅವರೊಂದಿಗೆ ಕಳೆದ ಕ್ಷಣಗಳನ್ನು ಸಭೆ-ಸಮಾರಂಭಗಳಲ್ಲಿ ಮತ್ತು ಸೋಷಿಯಲ್ ಮೀಡಿಯಾದಲ್ಲಿ ಮೆಲುಕು ಹಾಕುತ್ತಲೇ ಇರುತ್ತಾರೆ. ಈಗ್ಯಾಕೆ ಈ ವಿಷಯ ಎಂದರೆ, ಜಗ್ಗೇಶ್ ಮತ್ತೊಮ್ಮೆ ಅಭಿಮಾನ ಮೆರೆದಿದ್ದಾರೆ. ಡಾ. ರಾಜಕುಮಾರ್ ಅವರ ಪುಣ್ಯ ಸ್ಮರಣೆಯ ಸಂದರ್ಭದಲ್ಲಿ ಟ್ವೀಟ್ ಮಾಡಿರುವ ಅವರು, ತಾವು ಅತೀ ಹೆಚ್ಚು ಪ್ರಶ್ನೆಗಳನ್ನು ಕೇಳಿರುವ ವ್ಯಕ್ತಿ, ಡಾ. ರಾಜಕುಮಾರ್ ಮಾತ್ರ ಎಂದು ನೆನಪಿಸಿಕೊಂಡಿದ್ದಾರೆ. ‘ನನ್ನ ಬದುಕಲ್ಲಿ ರಾಜಣ್ಣನ … Continue reading ಜಗ್ಗೇಶ್ ಅತೀ ಹೆಚ್ಚು ಪ್ರಶ್ನೆ ಕೇಳಿದ್ದು ಯಾರಿಗೆ ಗೊತ್ತಾ?