ಅಂದು ಪೊಲೀಸರು ಅವನನ್ನ ಚಪ್ಪಲಿ ಇಲ್ಲದೆ ನಿಲ್ಲಿಸಿದ್ರು, ಆಗ ಸಹಾಯಕ್ಕೆ ನಾನೇ ಬಂದೆ… ಇದನ್ನ ದರ್ಶನ್​ ನೆನೆಯಲಿ

ಬೆಂಗಳೂರು: ನಟ ಜಗ್ಗೇಶ್ ಮತ್ತು ದರ್ಶನ್ ಫ್ಯಾನ್ಸ್ ವಿವಾದಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ತಮ್ಮ ನೆಚ್ಚಿನ ನಾಯಕನ ಬಗ್ಗೆ ಕೆಟ್ಟದ್ದಾಗಿ ಮಾತನಾಡಿದ ನಟ ಜಗ್ಗೇಶ್​ಗೆ ದರ್ಶನ್​ ಅಭಿಮಾನಿಗಳು ಸಿನಿಮಾ ಸೆಟ್​ನಲ್ಲೇ ತರಾಟೆಗೆ ತೆಗೆದುಕೊಂಡಿದ್ದರು. ಇದಾದ ಬೆನ್ನಲ್ಲೇ ಈ ಘರ್ಷಣೆ ಸಂಬಂಧ ಖಾಸಗಿ ಪತ್ರಿಕೆ ಹಾಗೂ ಮಾಧ್ಯಮ ಒಂದರ ವರದಿಯ ಮೇಲೆ ನವರಸ ನಾಯಕ ಜಗ್ಗೇಶ್​ ಆಕ್ರೋಶಗೊಂಡಿದ್ದರು. ಅಲ್ಲದೆ, ಒಬ್ಬ ನಟನ ಸಿನಿಮಾ ಹಿಟ್​ ಆಯ್ತು ಅಂದ್ರೆ ಇನ್ನೊಬ್ಬ ನಟ ಇನ್ನೊಂದು ಹುನ್ನಾರ ಮಾಡ್ತಾನೆ. ನಾವು ಒಗ್ಗಟ್ಟಾಗಿ ಬೆಳೆಯೋಣ, … Continue reading ಅಂದು ಪೊಲೀಸರು ಅವನನ್ನ ಚಪ್ಪಲಿ ಇಲ್ಲದೆ ನಿಲ್ಲಿಸಿದ್ರು, ಆಗ ಸಹಾಯಕ್ಕೆ ನಾನೇ ಬಂದೆ… ಇದನ್ನ ದರ್ಶನ್​ ನೆನೆಯಲಿ