ಜೈಲಿನಲ್ಲಿ ಜನದಟ್ಟಣೆ : ಚಿಕ್ಕ ಅಪರಾಧಗಳಲ್ಲಿ ಬಂಧನ ಬೇಡ ಎಂದ ಸುಪ್ರೀಂ

ನವದೆಹಲಿ : ಉಲ್ಬಣವಾಗುತ್ತಿರುವ ಕರೊನಾ ಸೋಂಕಿನ ಹಿನ್ನೆಲೆಯಲ್ಲಿ ದೇಶದ ಜೈಲುಗಳಲ್ಲಿ ಜನದಟ್ಟಣೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ಇಂದು ಸುಪ್ರೀಂ ಕೋರ್ಟ್​ ವಿವರವಾದ ಆದೇಶ ಹೊರಡಿಸಿದೆ. ಖೈದಿಗಳಿಗೆ ಉತ್ತಮ ವೈದ್ಯಕೀಯ ಸೌಲಭ್ಯಗಳು ಸಿಗುವಂತೆ ಕ್ರಮ ಕೈಗೊಳ್ಳಲು ಜೈಲು ಅಧಿಕಾರಿಗಳಿಗೆ ನಿರ್ದೇಶನ ನೀಡಿದೆ. ಮತ್ತೊಂದೆಡೆ, ಅಗತ್ಯವಿಲ್ಲದಿದ್ದರೆ ಏಳು ವರ್ಷಕ್ಕಿಂತ ಕಡಿಮೆ ಶಿಕ್ಷೆ ಉಳ್ಳ ಅಪರಾಧಗಳಲ್ಲಿ ಆರೋಪಿಗಳನ್ನು ಬಂಧಿಸಬೇಡಿ ಎಂದು ಪೊಲೀಸರಿಗೆ ಸೂಚಿಸಿದೆ. ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಗಳು ರಚಿಸಿರುವ ಉನ್ನತ ಸಮಿತಿಗಳಿಗೆ ಸೋಂಕಿಗೆ ಒಳಪಡುವ ಅಪಾಯವಿರುವ ಕೈದಿಗಳನ್ನು … Continue reading ಜೈಲಿನಲ್ಲಿ ಜನದಟ್ಟಣೆ : ಚಿಕ್ಕ ಅಪರಾಧಗಳಲ್ಲಿ ಬಂಧನ ಬೇಡ ಎಂದ ಸುಪ್ರೀಂ