UP ಪೊಲೀಸ್​-STF ಜಂಟಿ ಕಾರ್ಯಾಚರಣೆ; ಅತೀಕ್ ಪುತ್ರ, ಶೂಟರ್ ಗುಲಾಮ್​ ಹತ್ಯೆ

ಲಕ್ನೋ: ಉಮೇಶ್ ಪಾಲ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಗ್ಯಾಂಗ್​ಸ್ಟಾರ್​ ಅತೀಕ್​ ಅಹ್ಮದ್​ ಪುತ್ರನನ್ನು ಉತ್ತರಪ್ರದೇಶದ ಪೊಲೀಸರು ಹೊಡೆದುರುಳಿಸಿದ್ದಾರೆ. ಮೃತರನ್ನು ಅಸಾದ್​ ಅಹ್ಮದ್​​ ಹಾಗೂ ಶಾರ್ಪ್​ ಶೂಟರ್ ಗುಲಾಮ್ ಮೊಹಮ್ಮದ್​​​ ಎಂದು ಗುರುತಿಸಲಾಗಿದ್ದು. ಉಮೇಶ್​ ಪಾಲ್​ ಹತ್ಯೆ ಪ್ರಕರಣದಲ್ಲಿ ಈ ಇಬ್ಬರು ಆರೋಪಿಗಳು ಪ್ರಮುಖ ಪಾತ್ರ ವಹಿಸಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ. ವಿಶೇಷ ಕಾರ್ಯಾಚರಣೆ ಉಮೇಶ್​ ಪಾಲ್​ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಸದ್​ ಹಾಗೂ ಗುಲಾಮ್​ ಪೊಲೀಸರ ಹಿಟ್​ಲಿಸ್ಟ್​ನಲ್ಲಿದ್ದರು. ಈ ಇಬ್ಬರನ್ನು ಪತ್ತೆ ಮಾಡಿ … Continue reading UP ಪೊಲೀಸ್​-STF ಜಂಟಿ ಕಾರ್ಯಾಚರಣೆ; ಅತೀಕ್ ಪುತ್ರ, ಶೂಟರ್ ಗುಲಾಮ್​ ಹತ್ಯೆ