ಜೈಲರ್​​ ಚಿತ್ರದ ಒಟಿಟಿ ಬಿಡುಗಡೆ ದಿನಾಂಕ ಘೋಷಣೆ

ಚೆನ್ನೈ: ಸೂಪರ್​ಸ್ಟಾರ್​ ರಜನಿಕಾಂತ್​ ಅಭಿನಯದ ಜೈಲರ್​ ಚಿತ್ರವು ಬಿಡುಗಡೆಯಾದ ದಿನದಿಂದಲ್ಲೂ ಒಂದಿಲ್ಲೊಂದು ವಿಚಾರಕ್ಕೆ ಸಿನಿರಸಿಕರ ಗಮನ ಸೆಳೆಯುತ್ತಿದ್ದು, ಈವರೆಗೂ ಒಟ್ಟು 500 ಕೋಟಿ ರೂಪಾಯಿಗೂ ಅಧಿಕ ಗಳಿಕೆ ಕಂಡಿದೆ. ಈಗಾಗಲೇ ಬಾಕ್ಸ್​ಆಫೀಸ್​ನಲ್ಲಿ ಧೂಳೆಬ್ಬಿಸಿರುವ ಜೈಲರ್​ ಚಿತ್ರ ಇದೀಗ ಒಟಿಟಿಯಲ್ಲಿ ಬಿಡುಗಡೆಯಾಗಲು ಸಜ್ಜಾಗಿದೆ. ಚಿತ್ರವು ಸೆಪ್ಟೆಂಬರ್​ 7ರಂದು ಅಮೆಜಾನ್​ ಪ್ರೈಮ್​ನಲ್ಲಿ ವೀಕ್ಷಿಸಬಹುದಾಗಿದೆ. ಆಗಸ್ಟ್​ 10ರಂದು ಚಿತ್ರ ವಿಶ್ವದಾದ್ಯಂತ ತೆರೆಕಂಡಿತ್ತು. ಇದನ್ನೂ ಓದಿ: ಸನಾತನ ಧರ್ಮದ ಕುರಿತು ನೀಡಿರುವ ಹೇಳಿಕೆಗೆ ನಾನು ಬದ್ದ: ಉದಯನಿಧಿ ಸ್ಟಾಲಿನ್ ಈ ಕುರಿತು ಪ್ರತಿಕ್ರಿಯಿಸಿರುವ … Continue reading ಜೈಲರ್​​ ಚಿತ್ರದ ಒಟಿಟಿ ಬಿಡುಗಡೆ ದಿನಾಂಕ ಘೋಷಣೆ