ಜೈನ ಮುನಿ ಆಚಾರ್ಯ ವಿದ್ಯಾಸಾಗರ ಮಹಾರಾಜ್​ ನಿಧನ

ನವದೆಹಲಿ: ಜೈನ ಸನ್ಯಾಸಿ ಆಚಾರ್ಯ ವಿದ್ಯಾಸಾಗರ ಮಹಾರಾಜ್ ಸಲ್ಲೇಖನ ವ್ರತ ಘೋಷಿಸಿ ದೇಹ ತ್ಯಾಗ ಮಾಡಿದ್ದಾರೆ. ಛತ್ತೀಸ್‌ಗಢದ ಡೊಂಗರಗಢದ ಚಂದ್ರಗಿರಿ ತೀರ್ಥದಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ. ಕಳೆದ ಕೆಲವು ದಿನಗಳಿಂದ ಅಸ್ವಸ್ಥರಾಗಿದ್ದ ಆಚಾರ್ಯರನ್ನು ಹೆಚ್ಚಿನ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕಳೆದ ಮೂರು ದಿನಗಳಿಂದ ಆಹಾರ ಹಾಗೂ ನೀರನ್ನು ತ್ಯಜಿಸಿದ್ದರು ಎಂದು ತಿಳಿದು ಬಂದಿದೆ. ಆಚಾರ್ಯರು ಕೊನೆಯ ಉಸಿರಿನವರೆಗೂ ಜಾಗೃತ ಸ್ಥಿತಿಯಲ್ಲಿದ್ದು ಮಂತ್ರಗಳನ್ನು ಪಠಿಸುತ್ತಲೇ ಇಹಲೋಕ ತ್ಯಜಿಸಿದ್ದಾರೆ. ಶ್ರೀಗಳ ಅಂತ್ಯಸಂಸ್ಕಾರವು ಫೆಬ್ರವರಿ 18ರ ಭಾನುವಾರದಂದು ಮಧ್ಯಾಹ್ನ 1 ಘಂಟೆಗೆ ಜೈನ … Continue reading ಜೈನ ಮುನಿ ಆಚಾರ್ಯ ವಿದ್ಯಾಸಾಗರ ಮಹಾರಾಜ್​ ನಿಧನ