ಕೋಚಿಂಗ್​ಗೆ ಹೊರಟಿದ್ದ ವಿದ್ಯಾರ್ಥಿನಿಗೆ ಕಾದಿತ್ತು ಶಾಕ್​: ಮಗಳ ಬಗ್ಗೆ ಶಾಕಿಂಗ್‌ ಹೇಳಿಕೆ ನೀಡಿದ ತಂದೆ!

ಜೈಪುರ: ರಾಜಸ್ಥಾನದ ಕೋಟಾದಿಂದ ಮತ್ತೊಂದು ಆಘಾತಕಾರಿ ಸುದ್ದಿ ಹೊರ ಬಿದ್ದಿದೆ. ‘ಕೋಟಾ ಫ್ಯಾಕ್ಟರಿ’ ಎಂದೇ ವೆಬ್ ಸಿರೀಸ್‌ಗಳಲ್ಲಿ ಕುಖ್ಯಾತವಾದ ನಗರ, ರಾಜಸ್ಥಾನದ ಕೋಟಾ.. ಸ್ಪರ್ಧಾತ್ಮಕ ಪರೀಕ್ಷೆಗೆ ತಾಲೀಮು ಕೊಡುವ ನೂರೆಂಟು ಕೋಚಿಂಗ್ ಸೆಂಟರ್‌ಗಳು ಇರುವ ಈ ನಗರದಲ್ಲಿ ಇದೀಗ ಮತ್ತೊಬ್ಬ ವಿದ್ಯಾರ್ಥಿನಿಯ ಕಿಡ್ನ್ಯಾಪ್ ಸಂಚಲನ ಮೂಡಿಸಿದೆ. ಇದನ್ನೂ ಓದಿ:  ಪ್ರೀ ವೆಡ್ಡಿಂಗ್ ಸಮಾರಂಭದಲ್ಲಿ ಶಾರುಖ್-ಸಲ್ಮಾನ್ ಕಿತ್ತಾಟ: ಅಮೀರ್ ಖಾನ್ ಬಿಚ್ಚಿಟ್ಟ ರಹಸ್ಯ ಮಧ್ಯಪ್ರದೇಶದ ಶಿವಪುರಿ ಮೂಲದ ವಿದ್ಯಾರ್ಥಿನಿ ರಾಜಸ್ಥಾನದ ಕೋಟಾದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತಯಾರಿ ನಡೆಸುತ್ತಿದ್ದಾಳೆ. ಭಾನುವಾರ … Continue reading ಕೋಚಿಂಗ್​ಗೆ ಹೊರಟಿದ್ದ ವಿದ್ಯಾರ್ಥಿನಿಗೆ ಕಾದಿತ್ತು ಶಾಕ್​: ಮಗಳ ಬಗ್ಗೆ ಶಾಕಿಂಗ್‌ ಹೇಳಿಕೆ ನೀಡಿದ ತಂದೆ!