ಕೊಹ್ಲಿ ಟೆಸ್ಟ್​ ಸರಣಿಯಿಂದ ಹೊರಗುಳಿದಿರುವುದು ನಾಚಿಕೆಗೇಡಿನ ಸಂಗತಿ; ಇಂಗ್ಲೆಂಡ್​ ವೇಗಿ ಹೀಗಂದಿದ್ಯಾಕೆ

ನವದೆಹಲಿ: ಪ್ರವಾಸಿ ಇಂಗ್ಲೆಂಡ್​ ವಿರುದ್ಧ ನಡೆಯುತ್ತಿರುವ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಅತಿಥೇಯರು ಮೇಲುಗೈ ಸಾಧಿಸಿದ್ದು, ಸರಣಿಯನ್ನು ಒಂದು ಪಂದ್ಯ ಬಾಕಿ ಇರುವಂತೆಯೇ ವಶಪಡಿಸಿಕೊಂಡಿದ್ದಾರೆ. ಇನ್ನು ಸರಣಿಯ ಐದನೇ ಪಂದ್ಯ ಮಾರ್ಚ್​ 07ರಂದು ಧರ್ಮಾಶಾಲಾದಲ್ಲಿ ಆರಂಭವಾಗಲಿದ್ದು, ಇದಕ್ಕೂ ಮುನ್ನ ಪ್ರವಾಸಿ ತಂಡದ ಆಟಗಾರನೋರ್ವ ವಿರಾಟ್​ ಕೊಹ್ಲಿ ಕುರಿತು ಮಾತನಾಡುವ ಮೂಲಕ ಸುದ್ದಿಯಾಗಿದ್ದಾರೆ. ವೈಯಕ್ತಿಕ ಕಾರಣಗಳಿಂ ವಿರಾಟ್​ ಕೊಹ್ಲಿ ಇಂಗ್ಲೆಂಡ್​ ವಿರುದ್ಧದ ಐದು ಪಂದ್ಯಗಳ ಟೆಸ್ಟ್​ ಸರಣಿಯಲ್ಲಿ ಭಾಗಿಯಾಗಿಲ್ಲ. ವಿರಾಟ್​ ಕೊಹ್ಲಿ ಅನುಪಸ್ಥಿತಿ ಮಧ್ಯಮ ಕ್ರಮಾಂಕದ ಮೇಲೆ ಹೆಚ್ಚು ಪರಿಣಾಮ … Continue reading ಕೊಹ್ಲಿ ಟೆಸ್ಟ್​ ಸರಣಿಯಿಂದ ಹೊರಗುಳಿದಿರುವುದು ನಾಚಿಕೆಗೇಡಿನ ಸಂಗತಿ; ಇಂಗ್ಲೆಂಡ್​ ವೇಗಿ ಹೀಗಂದಿದ್ಯಾಕೆ